Sun,May19,2024
ಕನ್ನಡ / English

ಮಗನ ಮೇಲೆ ಗುಂಡು ಹಾರಿಸಿದ ತಂದೆ! | ಜನತಾ ನ್ಯೂಸ್

05 Oct 2021
4176

ಮಂಗಳೂರು : ಉದ್ಯಮಿಯೊಬ್ಬ ತನ್ನ ಮಗನ ಮೇಲೆಯೇ ಗುಂಡು‌ಹಾರಿಸಿದ ಘಟನೆ ಮಂಗಳೂರಿನ ಜೆಪ್ಪು ಮೋರ್ಗನ್​ ಗೇಟ್​​ ಬಳಿ ನಡೆದಿದೆ.

ಮೋರ್ಗನ್ಸ್ ಗೇಟ್ ಬಳಿ ಅಪ್ಪನಿಂದಲೇ ಮಗನ ಮೇಲೆ ಶೂಟೌಟ್ ನಡೆದಿದೆ. ಬಾಲಕ ಸುಧೀಂದ್ರ (14) ತಲೆಗೆ ಗುಂಡು ತಗುಲಿದೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡಿದ್ದಾನೆ

ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಕಚೇರಿಯಲ್ಲಿ ಕೇಲಸ ಮಾಡುತ್ತಿದ್ದ ನೌಕರರೊಬ್ಬರು ವೇತನ ಕೇಳಿ ಮಾಲೀಕ ರಾಜೇಶ್​ ಪ್ರಭು ಹತ್ತಿರಕ್ಕೆ ಬಂದಿದ್ದರು. ವೇತನ ಕೇಳಿದ ವಿಚಾರದಲ್ಲಿ ನೌಕರರ ಜತೆ ವಾಗ್ವಾದ ನಡೆದಿತ್ತು. ಆಗ ನೌಕರರ ರಾಜೇಶ್ ನೌಕರರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.. ಆದರೆ ಅದು ಮಿಸ್​ ಪೈರ್​​ ಆಗಿ ಅವರ ಪುತ್ರ ಸುಧೀಂದ್ರನ ತಲೆಯ ಭಾಗಕ್ಕೆ ತಗುಲಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...