Thu,Apr25,2024
ಕನ್ನಡ / English

ಕಾರಿನ ಟೈರ್​ ಸ್ಫೋಟ, ತಾಯಿ-ಮಗ ಕಾರಿನಲ್ಲೇ ಸಾವು! | ಜನತಾ ನ್ಯೂಸ್

06 Oct 2021
2314

ಮೈಸೂರು : ಕಾರಿನ ಟೈರ್​ ಸ್ಫೋಟಗೊಂಡಿದ್ದು ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ನಡೆದಿದೆ.

ಗುಣಲಕ್ಷ್ಮಿ (35) ಹಾಗೂ ದೈವಿಕ್ (12) ಮೃತರು. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಜಗದೀಶ್ ಕಾರು ಚಾಲನೆ ಮಾಡಿಕೊಂಡು ಪೂಜೆಗೆಂದು ಕುಶಾಲನಗರಕ್ಕೆ ತಂದೆ-ತಾಯಿ-ಮಗ ಮೂವರು ಕಾರಿನಲ್ಲಿ ತೆರಳಿದ್ದರು. ಪೂಜೆ ಮುಗಿಸಿಕೊಂಡು ವಾಪಸ್​ ಮೈಸೂರಿಗೆ ತೆರಳಿದ್ದರು.

ಮನೆಗೆ ಇನ್ನು ಒಂದು ಕಿ.ಮೀ ದೂರದಲ್ಲಿರುವಾಗ ಇಂದು ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಕಾರಿನ ಟೈಯರ್​ ಬ್ಲಾಸ್ಟ್​ ಆಗಿದ್ದು, ಕಂಬಕ್ಕೆ ಕಾರು ಡಿಕ್ಕಿಯಾಗಿದೆ.

ಈ ಪರಿಣಾಮ ಕಾರು ಕಂಬಕ್ಕೆ ಗುದ್ದಿದೆ. ಕಾರು ಓಡಿಸುತ್ತಿದ್ದ ಜಗದೀಶ್ ಗೆ ಸಣ್ಣಪುಟ್ಟ ಗಾಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗದ ಗಾಜಿಗೆ ಡಿಕ್ಕಿ ಹೊಡೆದು ಗುಣಲಕ್ಷ್ಮೀ ಪ್ರಾಣಬಿಟ್ಟರೆ, ಅತ್ತ ಹಿಂಬದಿ‌ ಸೀಟ್​ನಲ್ಲಿ ಕುಳಿತ್ತಿದ್ದ ಪುತ್ರ ದೈವಿಕ್​ಗೆ ಸೀಟ್ ಬೆಲ್ಟ್ ಕುತ್ತಿಗೆ ಸಿಕ್ಕಿ ಹಾಕಿಕೊಂಡು ಕೊನೆಯುಸಿರೆಳೆದಿದ್ದಾನೆ.

ಮೈಸೂರಿನ ಕುವೆಂಪು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...