Sat,May11,2024
ಕನ್ನಡ / English

ಸಚಿವ ಕೆ.ಎಸ್.ಈಶ್ವರಪ್ಪ ಹೆಸರಿನಲ್ಲಿ ಲಕ್ಷ ಲಕ್ಷ ಹಣ ವಂಚನೆ, ಇಬ್ಬರ ಬಂಧನ! | ಜನತಾ ನ್ಯೂಸ್

06 Oct 2021
2659

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರ ಹೆಸರು ದುರ್ಬಳಿಕೆ ಮಾಡಿಕೊಂಡ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದೆ.

ಸಚಿವರ ಹೆಸರು ಹೇಳಿ ಲಕ್ಷ ಲಕ್ಷ ಹಣ ಅಮಾಯಕರಿಂದ ಪಡೆದು ವಂಚನೆ ಮಾಡಿದ್ದಾರೆ. ಸಚಿವರ ಬಳಿ ಕೆಲಸ ಮಾಡಿಸಿಕೊಡವುದಾಗಿ ನಂಬಿಸಿ ಉದ್ಯಮಿ ಮತ್ತು ಗುತ್ತಿಗೆದಾರರಿಂದ ಹಣ ವಸೂಲಿ ಮಾಡಿದ್ದಾರೆ.

ಸಚಿವರ ಆಪ್ತರು ಮತ್ತು ಅವರ ಆಪ್ತ ಸಹಾಯಕ ಎಂದು ಶಿವಮೊಗ್ಗದ ಎಚ್. ಎನ್. ಮಂಜುನಾಥ್, ವಿಠ್ಠಲ್ ರಾವ್, ಮಹ್ಮದ್ ಮುಸಾಫಿರ್, ಖಾಜಿವಾಲಿಸ್ ಹಾಗೂ ಮಹ್ಮದ್ ರೆಹಮಾನ್, ಉದ್ಯಮಿ ಹಾಗೂ ಗುತ್ತಿಗೆದಾರಿಗೆ ವಂಚನೆ ಮಾಡುತ್ತಿದ್ದರು. ಪೊಲೀಸರು ವಿಠಲ್‌ ರಾವ್, ಮತ್ತು ಖಾಜಿವಲೀಸ್ ಇಬ್ಬರನ್ನು ಬಂಧಿಸಿದ್ದು ಮೂವರು ತಲೆ ಮರೆಸಿಕೊಂಡಿದ್ದಾರೆ.

ಮೈಸೂರಿನ ಸಿವಿಲ್ ಇಂಜಿನಿಯರ್ ರಾಜೇಶ್ ಎಂಬುವವರಿಗೆ 100 ಕೋಟಿ ರೂಪಾಯಿ ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್‌ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು.

ಸಾಗರದ ಲಕ್ಷ್ಮಣ, ಮೈಸೂರಿನ ರಾಜೇಶ್ ಎಂಬುವವರಿಂದ ಪ್ರತ್ಯೇಕ ದೂರು ಸಲ್ಲಿಕೆಯಾಗಿತ್ತು. ಸಾಗರ ತಾಲೂಕಿನ ಬಾರೂರು ಗ್ರಾಮದ ಮುತ್ತಲ ಬೈಲಿನ ಲಕ್ಷ್ಮಣ್ ಎಂಬುವರು ಲೋಕೋಪಯೋಗಿ ಇಲಾಖೆ ಕಾರ್ಯಕ್ರಮಗಳ ಗುತ್ತಿಗೆದಾರರಾಗಿದ್ದಾರೆ .

ವಿಲ್ಲಾ ಪ್ರಾಜೆಕ್ಟ್‌ಗಾಗಿ ಸಚಿವರ ಮೂಲಕ 100 ಕೋಟಿ ರು. ಸರ್ಕಾರದ ನೆರವು ಕೊಡಿಸುವುದಾಗಿ ನಂಬಿಸಿ 2020ರ ಫೆಬ್ರುವರಿಯಲ್ಲಿ 10 ಲಕ್ಷ ಮುಂಗಡ ಪಡೆದಿದ್ದರು. ನಂತರ ಕೈಗೆ ಸಿಗದೆ ಅಲೆದಾಡಿಸುತ್ತಿದ್ದರು. ವಂಚನೆಗೆ ಒಳಗಾಗಿರುವುದು ಖಚಿತವಾದ ನಂತರ ಹಣ ಹಿಂದಿರುಗಿಸಲು ಕೇಳಿದರೆ ಜೀವ ಬೆದರಿಕೆ ಹಾಕಿದ್ದರು ಎಂದು ಮೈಸೂರಿನ ಹೆಬ್ಬಾಳದ ಎಂಜಿನಿಯರ್ ಸಿ.ರಾಜೇಶ್‌ ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :Eshwarappa

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...