ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ! | ಜನತಾ ನ್ಯೂಸ್
ಹಾವೇರಿ : ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ನಮ್ಮ ಸರ್ವೋಚ್ಚ ನಾಯಕ. ಐಟಿ ದಾಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ದಾಳಿ ಆದಾಯಕ್ಕೆ ಮೀರಿ ಸಂಪಾದನೆ ಮಾಡಿದವರ ಬಗ್ಗೆ ವೀಕ್ಷಣೆ ಮಾಡುತ್ತದೆ. ಹೀಗಾಗಿ ರಾಜಕೀಯಕ್ಕೂ, ಐಟಿ ದಾಳಿಗೂ ಸಂಬಂಧ ಇಲ್ಲ ಎಂದಿದ್ದಾರೆ.
RELATED TOPICS:
English summary :Kota Srinivas Poojary