Fri,Apr26,2024
ಕನ್ನಡ / English

ಡಿಕೆಶಿ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಪಕ್ಷದವರೇ ಸಾಕ್ಷ್ಯ ನೀಡಿದ್ದಾರೆ: ಕಟೀಲ್ | ಜನತಾ ನ್ಯೂಸ್

13 Oct 2021
2809

ಬೆಂಗಳೂರು : ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ..

ತಕ್ಕಡಿ‌ ಮೇಲೇಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ ಎಂದು ಕಟೀಲ್ ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ ಎಂದು ಕಟೀಲ್ ಟ್ವೀಟ್ ಮಾಡಿದ್ಧಾರೆ.

RELATED TOPICS:
English summary :Nalin Kumar Kateel

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...