ಬ್ರೇಕಿಂಗ್ : ಜೆ-ಎ-ಎಂ ಉನ್ನತ ಕಮಾಂಡರ್, ಉಗ್ರಗಾಮಿ ಶಂಶುದ್ದೀನ್ ಸೋಫಿ ನನ್ನು ತಟಸ್ಥಗೊಳಿಸಿದ ಭಾರತೀಯ ಪಡೆ | ಜನತಾ ನ್ಯೂಸ್

13 Oct 2021
633

ಅವಂತಿಪೋರಾ : ಜೈಶ್ ಎ ಮುಹಮ್ಮದ್ ನ ಉನ್ನತ ಭಯೋತ್ಪಾದಕ ಕಮಾಂಡರ್ ಶಂಶುದ್ದೀನ್ ಸೋಫಿಯನ್ನು ದಕ್ಷಿಣ ಕಾಶ್ಮೀರದ ಅವಂತಿಪೋರಾದ ಟ್ರಾಲ್‌ನಲ್ಲಿ ಭದ್ರತಾ ಪಡೆಗಳು ಹೊಡೆದು ಹಾಕಿವೆ.

ಬುಧವಾರ (ಅಕ್ಟೋಬರ್ 13) ದಕ್ಷಿಣ ಕಾಶ್ಮೀರದ ಅವಂತಿಪೋರಾದ ಟ್ರಾಲ್‌ನ ತಿಲ್ವಾನಿ ಮೊಹಲ್ಲಾನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಪ್ರಾರಂಭವಾಗಿತ್ತು. ಜೆಎಕೆ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್‌ಪಿಎಫ್ ಕಾರ್ಯಾಚರಣೆಯನ್ನು ಕೈಗೊಂಡಿತ್ತು.

ಒಂದು ಅಥವಾ ಇಬ್ಬರು ಉಗ್ರರು ಸ್ಥಳದಲ್ಲಿ ಸಿಕ್ಕಿಬಿದ್ದಿದ್ದಾರೆ, ಎಂದು ಭದ್ರತಾ ಪಡೆಗಳು ಶಂಕಿಸಿವೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಖಚಿತ ಮಾಹಿತಿ ಪಡೆದ ನಂತರ, ಭಾರತೀಯ ಭೂಸೇನೆ, ಸಿಆರ್‌ಪಿಎಫ್ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಜಂಟಿ ಶೋಧನಾ ತಂಡವು ಶಂಕಿತ ಸ್ಥಳವನ್ನು ಸುತ್ತುವರಿದಾಗ, ಅಡಗಿಕೊಂಡಿದ್ದ ಭಯೋತ್ಪಾದಕರು ಭಾರತೀಯ ಶಸಸ್ತ್ರ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದರು ಮತ್ತು ಅದಕ್ಕೆ ಪ್ರತಿಯಾಗಿ ಪ್ರತಿದಾಳಿ ನಡೆಸಲಾಗಿದೆ.

ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಅವರು, ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ಟ್ರಾಲ್ ಎನ್‌ಕೌಂಟರ್‌ನಲ್ಲಿ ಜೈಶ್-ಇ-ಮೊಹಮ್ಮದ್‌ನ ಅಗ್ರ ಕಮಾಂಡರ್ ಭಯೋತ್ಪಾದಕ ಶಾಮ್ ಸೋಫಿ ಸಾವನ್ನಪ್ಪಿದ್ದಾನೆ, ಎಂದು ಖಚಿತಪಡಿಸಿದ್ದಾರೆ.

RELATED TOPICS:
English summary :Breaking : JeM top commander Shamsuddin Sofi been killed my Indian Force

ಕಲುಷಿತ ನಲ್ಲಿ ನೀರು ಸೇವಿಸಿ ಇಬ್ಬರ ಸಾವು, 6 ಮಂದಿ ಅಸ್ವಸ್ಥ! | ಜನತಾ ನ್ಯೂ&#

ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ! | ಜನತಾ ನ್ಯೂ&#

ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ! | ಜನತಾ ನ್ಯೂ&#

ಪ್ರಿಯತಮೆ ಕೈಕೊಟ್ಟಳು ಎಂದು ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಆನೆ ಹೋಗುತ್ತಿದ್ದಾಗ ನಾಯಿಗಳು ಬೊಗಳುತ್ತವೆ: ಜಮೀರ್ ಗೆ ಕುಮಾರಸ್ವಾಮಿ ತಿರುಗೇಟು..! | ಜನತಾ ನ್ಯೂ&#

ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ! | ಜನತಾ ನ್ಯೂ&#

ಕಾಮಗಾರಿ ವೇಳೆ 80 ಅಡಿ ಮೇಲಿನಿಂದ ಬಿದ್ದ ಕ್ರೇನ್‌, ತಪ್ಪಿದ ಭಾರೀ ದುರಂತ | ಜನತಾ ನ್ಯೂ&#

#ಅಸಹಾಯಕಡಿಕೆಶಿ, ಸಿದ್ದರಾಮಯ್ಯ ಅವರ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ? | ಜನತಾ ನ್ಯೂ&#

ಭಯೋತ್ಪಾದಕರು ನಮ್ಮ ನೆರೆಹೊರೆಯಲ್ಲಿ ಉಳಿಯದಂತೆ ನಾವು ನೋಡಿಕೊಳ್ಳಬೇಕು - ಸಿಡಿಎಸ್ | ಜನತಾ ನ್

ಕನ್ನಡಕ್ಕಾಗಿ ನಾವು - ವಿಶೇಷ ಅಭಿಯಾನಕ್ಕೆ ಚಾಲನೆ: ಕನ್ನಡ ಉಳಿಸಿ ಬೆಳೆಸಲು ಸಚಿವ ವಿ.ಸುನಿಲ್ ಕುಮಾರ್ ಕರೆ | ಜನತಾ ನ್ಯೂ&#

ನಮಗೆ ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ: ಎಚ್ ಡಿ ಕುಮಾರಸ್ವಾಮಿ | ಜನತಾ ನ್ಯೂ&#

ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ! | ಜನತಾ ನ್ಯೂ&#

ನ್ಯೂಸ್ MORE NEWS...