ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 357 ಹೊಸ ಪ್ರಕರಣ : ಬೆಂಗಳೂರಿನಲ್ಲಿ 140 | ಜನತಾ ನ್ಯೂಸ್

13 Oct 2021
529

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಬುಧವಾರ 357 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 140 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 2 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 27, ಬಳ್ಳಾರಿಯಲ್ಲಿ 0, ಮೈಸೂರು ನಲ್ಲಿ 21, ದಕ್ಷಿಣ ಕನ್ನಡದಲ್ಲಿ 35, ಹಾಸನದಲ್ಲಿ 26, ಮಂಡ್ಯದಲ್ಲಿ 9, ಉಡುಪಿಯಲ್ಲಿ 16, ಶಿವಮೊಗ್ಗದಲ್ಲಿ 9, ಬೆಳಗಾವಿಯಲ್ಲಿ 5, ಕುಲಬುರಗಿಯಲ್ಲಿ 0, ಚಿತ್ರದುರ್ಗದಲ್ಲಿ 1, ಧಾರವಾಡದಲ್ಲಿ 2, ವಿಜಯಪುರದಲ್ಲಿ 6, ಚಿಕ್ಕಬಳ್ಳಾಪುರದಲ್ಲಿ 1, ದಾವಣಗೆರೆಯಲ್ಲಿ 1, ಕೋಲಾರದಲ್ಲಿ 8, ಚಾಮರಾಜನಗರದಲ್ಲಿ 4, ಕೊಡಗುನಲ್ಲಿ 9, ಬೀದರ್ ನಲ್ಲಿ 2, ಕೊಪ್ಪಳದಲ್ಲಿ 1, ರಾಮನಗರದಲ್ಲಿ 2 ಹಾಗೂ ಉತ್ತರ ಕನ್ನಡ 13 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,82,089ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 10 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 157 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 438 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 29,34,523 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 10 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 5 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 37,916 ಆಗಿದೆ.

RELATED TOPICS:
English summary :COVID-19 statewide 10 deaths : Today 357 new case in Karnataka, 140 in Bengaluru

ಕಲುಷಿತ ನಲ್ಲಿ ನೀರು ಸೇವಿಸಿ ಇಬ್ಬರ ಸಾವು, 6 ಮಂದಿ ಅಸ್ವಸ್ಥ! | ಜನತಾ ನ್ಯೂ&#
ಕಲುಷಿತ ನಲ್ಲಿ ನೀರು ಸೇವಿಸಿ ಇಬ್ಬರ ಸಾವು, 6 ಮಂದಿ ಅಸ್ವಸ್ಥ! | ಜನತಾ ನ್ಯೂ&#
ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ! | ಜನತಾ ನ್ಯೂ&#
ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ! | ಜನತಾ ನ್ಯೂ&#
ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ! | ಜನತಾ ನ್ಯೂ&#
ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ! | ಜನತಾ ನ್ಯೂ&#
ಪ್ರಿಯತಮೆ ಕೈಕೊಟ್ಟಳು ಎಂದು ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಪ್ರಿಯತಮೆ ಕೈಕೊಟ್ಟಳು ಎಂದು ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಆನೆ ಹೋಗುತ್ತಿದ್ದಾಗ ನಾಯಿಗಳು ಬೊಗಳುತ್ತವೆ: ಜಮೀರ್ ಗೆ ಕುಮಾರಸ್ವಾಮಿ ತಿರುಗೇಟು..! | ಜನತಾ ನ್ಯೂ&#
ಆನೆ ಹೋಗುತ್ತಿದ್ದಾಗ ನಾಯಿಗಳು ಬೊಗಳುತ್ತವೆ: ಜಮೀರ್ ಗೆ ಕುಮಾರಸ್ವಾಮಿ ತಿರುಗೇಟು..! | ಜನತಾ ನ್ಯೂ&#
ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ! | ಜನತಾ ನ್ಯೂ&#
ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ! | ಜನತಾ ನ್ಯೂ&#
ಕಾಮಗಾರಿ ವೇಳೆ 80 ಅಡಿ ಮೇಲಿನಿಂದ ಬಿದ್ದ ಕ್ರೇನ್‌, ತಪ್ಪಿದ ಭಾರೀ ದುರಂತ | ಜನತಾ ನ್ಯೂ&#
ಕಾಮಗಾರಿ ವೇಳೆ 80 ಅಡಿ ಮೇಲಿನಿಂದ ಬಿದ್ದ ಕ್ರೇನ್‌, ತಪ್ಪಿದ ಭಾರೀ ದುರಂತ | ಜನತಾ ನ್ಯೂ&#
#ಅಸಹಾಯಕಡಿಕೆಶಿ, ಸಿದ್ದರಾಮಯ್ಯ ಅವರ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ? | ಜನತಾ ನ್ಯೂ&#
#ಅಸಹಾಯಕಡಿಕೆಶಿ, ಸಿದ್ದರಾಮಯ್ಯ ಅವರ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ? | ಜನತಾ ನ್ಯೂ&#
ಭಯೋತ್ಪಾದಕರು ನಮ್ಮ ನೆರೆಹೊರೆಯಲ್ಲಿ ಉಳಿಯದಂತೆ ನಾವು ನೋಡಿಕೊಳ್ಳಬೇಕು - ಸಿಡಿಎಸ್ | ಜನತಾ ನ್
ಭಯೋತ್ಪಾದಕರು ನಮ್ಮ ನೆರೆಹೊರೆಯಲ್ಲಿ ಉಳಿಯದಂತೆ ನಾವು ನೋಡಿಕೊಳ್ಳಬೇಕು - ಸಿಡಿಎಸ್ | ಜನತಾ ನ್
ಕನ್ನಡಕ್ಕಾಗಿ ನಾವು - ವಿಶೇಷ ಅಭಿಯಾನಕ್ಕೆ ಚಾಲನೆ: ಕನ್ನಡ ಉಳಿಸಿ ಬೆಳೆಸಲು ಸಚಿವ ವಿ.ಸುನಿಲ್ ಕುಮಾರ್ ಕರೆ | ಜನತಾ ನ್ಯೂ&#
ಕನ್ನಡಕ್ಕಾಗಿ ನಾವು - ವಿಶೇಷ ಅಭಿಯಾನಕ್ಕೆ ಚಾಲನೆ: ಕನ್ನಡ ಉಳಿಸಿ ಬೆಳೆಸಲು ಸಚಿವ ವಿ.ಸುನಿಲ್ ಕುಮಾರ್ ಕರೆ | ಜನತಾ ನ್ಯೂ&#
ನಮಗೆ ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ: ಎಚ್ ಡಿ ಕುಮಾರಸ್ವಾಮಿ | ಜನತಾ ನ್ಯೂ&#
ನಮಗೆ ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ್ ಕಾರ್ನರ್ ಇಲ್ಲ: ಎಚ್ ಡಿ ಕುಮಾರಸ್ವಾಮಿ | ಜನತಾ ನ್ಯೂ&#
ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ! | ಜನತಾ ನ್ಯೂ&#
ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ! | ಜನತಾ ನ್ಯೂ&#

ನ್ಯೂಸ್ MORE NEWS...