Sat,Apr20,2024
ಕನ್ನಡ / English

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂಸ್

14 Oct 2021
4502

ಬಾಗಲಕೋಟೆ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ಗಾಗಿ ಸಾಲ ಮಾಡಿದ್ದ ಹಣ್ಣಿನ ವ್ಯಾಪಾರಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀಳಗಿ ತಾಲೂಕಿನ ಕಾತರಕಿ ಸೇತುವೆ ಬಳಿಯ ಘಟಪ್ರಭಾ ನದಿಯಲ್ಲಿ ಸಂಭವಿಸಿದೆ.

ಬಾಗಲಕೋಟೆ ತಾಲ್ಲೂಕಿನ ಕಲಾದಗಿ ಗ್ರಾಮದ ನಿವಾಸಿ ಹಣ್ಣಿನ ವ್ಯಾಪರಿ ಸೈಯ್ಯದ್ ವಾಳದ (38) ಎಂಬಾತ ಮೃತ ವ್ಯಕ್ತಿ.

ಸೈಯ್ಯದ್​​ ವಾಳದ ಐಪಿಎಲ್​​​​​ ಬೆಟ್ಟಿಂಗ್​​​​ನಿಂದ ಲಕ್ಷಗಟ್ಟಲೇ ಸಾಲು ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದ. ಈಗ ಐಪಿಎಲ್​​​​​​ ಬೆಟ್ಟಿಂಗ್​​ನಿಂದ ಮಾಡಿಕೊಂಡ ಲಕ್ಷಗಟ್ಟಲೇ ಸಾಲ ತೀರಿಸಲಾಗದೆ ವ್ಯಾಪರಿ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

RELATED TOPICS:
English summary :Bagalkote

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...