Fri,May10,2024
ಕನ್ನಡ / English

ಸದ್ಯದಲ್ಲಿ ಎಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತೇವೆ: ರಮೇಶ್​ ಕುಮಾರ್​ ವಿರುದ್ಧ ಸಚಿವ ಸುಧಾಕರ್​ ಆಕ್ರೋಶ | ಜನತಾ ನ್ಯೂಸ್

20 Oct 2021
2036

ಚಿಕ್ಕಬಳ್ಳಾಪುರ : ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ಅವರ ಎಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತೇವೆ ಎಂದು ಹೇಳಿದ್ದಾರೆ.

ನಗರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮಾಜಿ ಸ್ಪೀಕರ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾರೇ ಬಂದ್ರೂ ಕೋಚಿಮುಲ್ ವಿಭಜನೆ ಮಾಡೇ ಮಾಡ್ತೇನೆ. ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆಯುವರಗೆ ನಾನು ಸುಮ್ಮನಿರೋಲ್ಲ. ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ ಹಾಗೂ ರಮೇಶ್ ಕುಮಾರ್ ಅಂತಹ 100 ಜನ ಬಂದ್ರೂ ಬಿಡಲ್ಲ ಇದು ನನ್ನ ಘೋಷಣೆ ಎಂದು ಕಿಡಿಕಾರಿದ್ದಾರೆ.

ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರದ ಬಗ್ಗೆ ಮಹಾಭಾರತ ಬರೆಯಬಹದು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್ ರಿಂಗ್ ಮಾಸ್ಟರ್. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗೋವಿಂದೇಗೌಡ ಆಯಕ್ಟರ್ ಅಷ್ಟೆ. ಶ್ರೀನಿವಾಸಗೌಡರಿಗೂ ಡೈರೆಕ್ಷನ್ ಮಾಡೋಕೆ ಗೊತ್ತಿಲ್ಲ. ಡೈರೆಕ್ಟರ್- ಪ್ರೊಡ್ಯೂಸರ್ ಎಲ್ಲವೂ ಅವರೇ. ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಅವರು ಯತ್ನಿಸುತ್ತಿದ್ದಾರೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಶಾಸಕರು ತನ್ನ ಮಾತು ಕೇಳಬೇಕು ಅನ್ನೋದು ಅವರ ಆಸೆ ಎಂದು ರಮೇಶ್​ ಕುಮಾರ್​ ವಿರುದ್ಧ ಸುಧಾಕರ್​ ಕಿಡಿಕಾರಿದರು.

ಇವತ್ತು ಜಿಲ್ಲಾ ಸಹಕಾರಿ ಬ್ಯಾಂಕಿಗೆ 2500 ಸಂಘಗಳನ್ನು ಮಾಡಿದ್ದೀವಿ. ಎಷ್ಟು ಕೋಟಿ ಸಾಲ ಕೊಟ್ಟಿದ್ದೀರಿ..? ತಾರತಮ್ಯ ಯಾಕೆ..? ಕೆಜಿಎಫ್ ಶ್ರೀನಿವಾಸಪುರಕ್ಕೆ ಮಾತ್ರನಾ..? ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆನಾ..? ನಿಮ್ಮ ಅಪ್ಪನಾ ಆಸ್ತಿನಾ ಡಿಸಿಸಿ ಬ್ಯಾಂಕ್..? ಇದು ಕೇಂದ್ರ ಸರ್ಕಾರದ ಹಣ. ಇದು ಗೋವಿಂದೇ ಗೌಡರದು ಅಲ್ಲ, ರಮೇಶ್ ಕುಮಾರ್ ದು ಅಲ್ಲ ಅಂತ ಹೇಳಬಯಸುತ್ತೇನೆ ಎಂದು ಕಿಡಿಕಾರಿದರು.

ಡಿಸಿಸಿ ಬ್ಯಾಂಕ್​ ವಿಚಾರದಲ್ಲಿ ಪಾರದರ್ಶಕ ತನಿಖೆ ಆಗಬೇಕು ಅಂತ ನಾನು ಆಗ್ರಹಿಸಿದ್ರೆ ತನಿಖೆ ಬೇಡ ಎಂದು ತಡೆಯಾಜ್ಞೆ ತಂದಿದ್ದಾರೆ‌. ಸತ್ಯ ಆಚೆ ಬಂದರೆ ಜೈಲಿಗೆ ಹೋಗ್ತೀರಿ ಅಂತ ನಿಮಗೆ ಗೊತ್ತಿದೆ ಹೀಗಾಗಿ ತಡೆಯಾಜ್ಞೆತಂದಿದ್ದೀರಿ ಆದರೆ ನಾನು ಬಿಡೋದಿಲ್ಲ ಎಂದು ಸವಾಲ್​ ಹಾಕಿದ್ದಾರೆ.

RELATED TOPICS:
English summary :Sudhakar

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...