Mon,May20,2024
ಕನ್ನಡ / English

100ಕೋಟಿ ಲಸಿಕಾಕರಣ ಇತಿಹಾಸ ಬರೆದ ಭಾರತ : ಅಭಿನಂದನೆ ಸಲ್ಲಿಸಿದ ಡಬ್ಲ್ಯುಎಚ್‌ಒ | ಜನತಾ ನ್ಯೂಸ್

21 Oct 2021
2216

ಬೆಂಗಳೂರು : ಭಾರತ ಇಂದು ಒಂದು ಶತಕೋಟಿಗೂ ಹೆಚ್ಚು ಕೋವಿಡ್-19 ವ್ಯಾಕ್ಸಿನೇಷನ್ ಮೈಲಿಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಭಾರತೀಯರನ್ನು ವಿಶ್ವ ಆರೋಗ್ಯ ಸಂಸ್ಥೆ ಅಭಿನಂದಿಸಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ
ಯವರು 100ಕೋಟಿ ಲಸಿಕಾಕರಣಕ್ಕಾಗಿ ತಾವು ಪ್ರತಿಯೊಬ್ಬ ಭಾರತವಾಸಿಗೆ ಶುಭಾಶಯ ಕೋರುವುದಾಗಿ, ಹೇಳಿದ್ದರು.

ಸರ್ಕಾರದ ಅಂಕಿಅಂಶಗಳು ಭಾರತದಲ್ಲಿ ಮುಕ್ಕಾಲು ಪಾಲು ವಯಸ್ಕರು ಮೊದಲ ಲಸಿಕೆಯನ್ನು ಪಡೆದಿದ್ದಾರೆ ಮತ್ತು ಸುಮಾರು 30 ಪ್ರತಿಶತದಷ್ಟು ಜನರು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ, ಎಂದು ತೋರಿಸುತ್ತದೆ.

"ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಭಾರತದ ಜನರು, ಕೋವಿಡ್-19 ನಿಂದ ದುರ್ಬಲ ಜನಸಂಖ್ಯೆಯನ್ನು ರಕ್ಷಿಸಲು ಮತ್ತು ಲಸಿಕಾಕರಣ ಗುರಿಗಳನ್ನು ಸಾಧಿಸಿರುವ ನಿಮ್ಮ ಪ್ರಯತ್ನಕ್ಕೆ ಅಭಿನಂದನೆಗಳು", ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧನಾಮ್ ಘೆಬ್ರೆಯೆಸಸ್ ಟ್ವೀಟ್ ಮಾಡಿದ್ದಾರೆ.

"ಭಾರತದ ಇತಿಹಾಸ ಬರೆದಿದೆ. ನಾವು ಭಾರತೀಯ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಭಾರತೀಯರ ಸಾಮೂಹಿಕ ಮನೋಭಾವದ ವಿಜಯವನ್ನು ನೋಡುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ವೈದ್ಯರು, ದಾದಿಯರು ಮತ್ತು ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು", ಎಂದು ಪ್ರಧಾನಿ ಮೋದಿಯವರ ಮಾಡಿದ್ದ ಟ್ವೀಟ್ ನ್ನು ಡಬ್ಲ್ಯುಎಚ್‌ಒ ಮಹಾನಿರ್ದೇಶಕರು ರಿಟ್ವೀಟ್ ಮಾಡಿದ್ದಾರೆ.

ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ, "ಭಾರತಕ್ಕೆ ಅಭಿನಂದನೆಗಳು! ಇದು ದೂರದೃಷ್ಟಿಯುಳ್ಳ ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದ ಫಲಿತಾಂಶ", ಎಂದು ಬರೆದಿದ್ದಾರೆ.

RELATED TOPICS:
English summary :India scripts history of 100Cr. vaccination : WHO Congratulates

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...