Thu,Apr18,2024
ಕನ್ನಡ / English

ತಂದೆ, ತಂದೆಯ ಪ್ರೇಯಸಿಯನ್ನ ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿದ ಮಗ! | ಜನತಾ ನ್ಯೂಸ್

22 Oct 2021
2234

ಮೈಸೂರು : ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ.

ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಮತ್ತು ಶ್ರೀನಗರದ ನಿವಾಸಿ ಲತಾ (48) ಕೊಲೆಯಾದವರು. ಕೊಲೆಗೈದ ಆರೋಪಿ ಸಾಗರ್ ನಾಪತ್ತೆಯಾಗಿದ್ದಾನೆ.

ಕೆ.ಜಿ.ಕೊಪ್ಪಲು ನಿವಾಸಿಯಾಗಿದ್ದ ಶಿವಪ್ರಕಾಶ್, ಮೈಸೂರಿನ ಶ್ರೀನಗರದ ನಿವಾಸಿ ಲತಾ ಎನ್ನುವವರ ಮನೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಲತಾ ಮನೆಗೆ ನುಗ್ಗಿದ ಸಾಗರ್, ಮೊದಲು ತಂದೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ಲತಾಳ ಮೇಲೂ ಕೂಡ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಲತಾ ಮೇಲೆ ಹಲ್ಲೆಗೆ ನಡೆಸುವಾಗ ಲತಾ ಪುತ್ರ ನಾಗಾರ್ಜುನ ತಡೆಯಲು ಬಂದಿದ್ದು, ನಾಗರ್ಜುನನಿಗೂ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...