Wed,May08,2024
ಕನ್ನಡ / English

29 ಕೋಟಿ ಜನರಿಗೆ ಮಾತ್ರ 2 ಡೋಸ್ ಲಸಿಕೆ ನೀಡಿ 100 ಕೋಟಿ ಲಸಿಕೆಯ ಸಂಭ್ರಮಾಚರಣೆ ಹಾಸ್ಯಾಸ್ಪದ! | ಜನತಾ ನ್ಯೂಸ್

22 Oct 2021
2412

ಬೆಂಗಳೂರು : ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಸಿದ್ದರಾಮಯ್ಯ ಅವರು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.

ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯ ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಇಲ್ಲಿಯ ವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಹಾಗಿದ್ದರೆ ಯಾವ ಸಾಧನೆಗೆ ಸಂಭ್ರಮಾಚರಣೆ? ಎಂದು ಪ್ರಶ್ನಿಸಿದ್ದಾರೆ.

ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ.

ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? "ವೈಫಲ್ಯದ ವಿಶ್ವಗುರು" ಕುಖ್ಯಾತಿಗಾಗಿಯೇ ಎಂದಿದ್ದಾರೆ.

ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Siddaramaiah

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...