Sun,May12,2024
ಕನ್ನಡ / English

ಭಕ್ತರ ಸೋಗಿನಲ್ಲಿ ಜೈನ ದೇಗುಲದಲ್ಲಿ ಕಳ್ಳತನ! | ಜನತಾ ನ್ಯೂಸ್

22 Oct 2021
2921

ಬೆಂಗಳೂರು : ಜೈನ ಮಂದಿರಕ್ಕೆ ಭಕ್ತರ ಸೋಗಿನಲ್ಲಿ ತೆರಳಿ ಪೂಜಾ ಸಾಮಗ್ರಿಗಳನ್ನು ಕಳವು ಮಾಡುತ್ತಿದ್ದ ಮಹಿಳೆಯನ್ನು ನಗರದ ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಶಾಮಣ್ಣ ಗಾರ್ಡನ್‌ ನಿವಾಸಿ ಮುನ್ನಿ ಬಾನು(52) ಬಂಧಿತ ಮಹಿಳೆ. ಆಕೆಯಿಂದ ಸುಮಾರು 20 ಸಾವಿರ ಮೌಲ್ಯದ 379 ಗ್ರಾಂ ತೂಕದ ಬೆಳ್ಳಿ ಪೂಜೆ ಸಾಮಾನುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಜಸ್ಥಾನ ಮೂಲದ ಆರೋಪಿ ಮುನ್ನಿಬಾನು ಮೂಲದಲ್ಲಿ ಜೈನ ಸಮುದಾಯಕ್ಕೆ ಸೇರಿದ್ದಾಳೆ. ಜೈನ ಧರ್ಮದ ಸಂಪ್ರದಾಯ ಗೊತ್ತಿದ್ದ ಕಾರಣ ಜೈನ ಮಂದಿರಗಳನ್ನೇ ಟಾರ್ಗೆಟ್ ಮಾಡುತ್ತಿದ್ದಳು ಎನ್ನಲಾಗಿದೆ, ಹಲವು ವರ್ಷಗಳ ಹಿಂದೆ ಬೆಂಗಳೂರು ನಗರಕ್ಕೆ ಬಂದಿದ್ದು, ಮುಸ್ಲಿ ಸಮುದಾಯದ ವ್ಯಕ್ತಿಯನ್ನು ಪ್ರೀತಿಸಿ ವಿವಾಹವಾಗಿದ್ದಾಳೆ. ಆದರೆ, ಪತಿ ಮದ್ಯ ವ್ಯಸನಿಯಾಗಿದ್ದು, ಮಾರುಕಟ್ಟೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದಾನೆ.

ಅ.16ರಂದು ಮಾಗಡಿ ರಸ್ತೆಯಲ್ಲಿರುವ ಜೈನ ಮಂದಿರದಲ್ಲಿ ನಡೆದಿದ್ದ ದುರ್ಗಾಷ್ಟಮಿ ಹಬ್ಬದ ಪ್ರಯುಕ್ತ ಬೆಳ್ಳಿಯ ಪೂಜಾ ಸಾಮಗ್ರಿಯನ್ನು ತೆಗೆದು ಹೊರಗಿಟ್ಟಿದ್ದರು. ಈ ವೇಳೆ ಭಕ್ತರ ಸೋಗಿನಲ್ಲಿ ದೇಗುಲ ಪ್ರವೇಶಿಸಿದ ಮುನ್ನಿ ಬಾನು ಯಾರಿಗೂ ಗೊತ್ತಾಗದಂತೆ ಅವುಗಳನ್ನು ಕಳವು ಮಾಡಿ ಪರಾರಿಯಾಗಿದ್ದಳು.

ಈ ಹಿಂದೆ ಹಲವು ಬಾರಿ ಜೈನ ದೇವಾಲಯಗಳಲ್ಲಿ ಕಳವು ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಸೇರಿದ್ದಳು. ಬಳಿಕ ಜಾಮೀನಿನ ಮೇಲೆ ಹೊರಬಂದರೂ ಕಳವು ಚಾಳಿ ಮುಂದುವರಿಸಿದ್ದಳು. ಈ ಹಿಂದೆ ಈಕೆಯ ವಿರುದ್ಧ ಅಶೋಕನಗರ, ಜಯನಗರ, ವಿಜಯನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿವೆ.

RELATED TOPICS:
English summary :Bangalore

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...