Sun,May19,2024
ಕನ್ನಡ / English

8 ಕೆ.ಜಿ ತೂಕದ ಹಂದಿಯ ಚಿಪ್ಪುಗಳ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ! | ಜನತಾ ನ್ಯೂಸ್

22 Oct 2021
2516

ಬೆಂಗಳೂರು : ಅಳಿವಿನ ಅಂಚಿನಲ್ಲಿರುವ ಚಿಪ್ಪುಹಂದಿಯ ಚಿಪ್ಪುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಇಬ್ರಾಹಾಂ ಮತ್ತು ಮರಿಸ್ವಾಮಿ ಬಂಧಿತ ಆರೋಪಿಗಳು. ಇವರಿಬ್ಬರೂ ಬಳ್ಳಾರಿಯಲ್ಲಿ ಚಿಪ್ಪುಹಂದಿಯನ್ನ ಬೇಟೆಯಾಡಿ, ಅದರ ಚಿಪ್ಪುಗಳನ್ನ ಸಂಗ್ರಹಿಸಿ ಮಾರಾಟ ಮಾಡಲು ಬೆಂಗಳೂರಿಗೆ ಬಂದಿದ್ದರು.

ಚೀನಾದಲ್ಲಿ ಚಿಪ್ಪುಹಂದಿಯ ಚಿಪ್ಪಿಗೆ ಬೇಡಿಕೆ ಹೆಚ್ಚಿದ್ದು, ಬೆಂಗಳೂರಿನಿಂದ ಅಂತಾರಾಷ್ಟ್ರೀಯ ಮಾರ್ಕೆಟ್‌ಗೆ ರವಾನಿಸಲು ಸ್ಕೆಚ್​ ಹಾಕಿದ್ದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದಕ್ಕೆ ಅಂದಾಜು 4 ಲಕ್ಷ ರೂಪಾಯಿ ಮೌಲ್ಯವಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನ ಬಂಧಿಸಿ, ಅವರಿಂದ 8 ಕೆ.ಜಿ 200 ಗ್ರಾಂ ತೂಕದ ಹಂದಿ ಚಿಪ್ಪುಗಳನ್ನು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...