Wed,Apr24,2024
ಕನ್ನಡ / English

ಕಾಮಗಾರಿ ವೇಳೆ 80 ಅಡಿ ಮೇಲಿನಿಂದ ಬಿದ್ದ ಕ್ರೇನ್‌, ತಪ್ಪಿದ ಭಾರೀ ದುರಂತ | ಜನತಾ ನ್ಯೂಸ್

24 Oct 2021
1777

ಬೆಂಗಳೂರು : ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ನಡೆದಿದೆ. ಫೇಸ್ -2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಮಷಿನ್ ಅರ್ಧಕ್ಕೆ ಕಟ್ ಆಗಿ ನಲವತ್ತು ಅಡಿ ಎತ್ತರದಿಂದ ಕ್ರೇನ್ ಕೆಳಗೆ ಬಿದ್ದಿದೆ.

ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ನಡೆಯುತ್ತಿರುವ ಕಾಮಗಾರಿ ವೇಳೆ ಈ ದುರ್ಘಟನೆ ಸಂಭವಿಸಿದೆ. ನಲವತ್ತು ಅಡಿ ಎತ್ತರದಿಂದ ಕ್ರೇನ್ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ, ಸಮೀಪ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಭಾರಿ ದುರಂತವೊಂದು ತಪ್ಪಿದೆ.

ಸಿಲ್ಕ್ ಬೋರ್ಡ್ ಟು ಕೆ ಆರ್ ಪುರಂ ಮಾರ್ಗವಾಗಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಕಾರ್ಯ ನಡೆಯುತ್ತಿದ್ದು, ಈ ವೇಳೆ ಮೆಷಿನ್ ಅರ್ಧಕ್ಕೆ ಕಟ್ ಆದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇಂದು ಬೆಳಗ್ಗೆ 6:30ರ ವೇಳೆಗೆ ಘಟನೆ ನಡೆದಿದ್ದು, ನೂರಾರು ಮೆಟ್ರೋ ಕಾರ್ಮಿಕರು ಭಾರೀ ಅನಾಹುದಿಂದ ಅದೃಷ್ಟವಶಾತ್​ ಪಾರಾಗಿದ್ದಾರೆ. ಯಾಂತ್ರಿಕ ವೈಫಲ್ಯದಿಂದ ಈ ಅವಘಡ ನಡೆದಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕೆಳಗೆ ಬಿದ್ದಿರುವ ಮಷಿನ್ ಅನ್ನು ಮೇಲೆತ್ತಲು ಕಾರ್ಮಿಕರು ಹರಸಾಹಸ ಪಡುತ್ತಿದ್ದರೂ ಸ್ಥಳಕ್ಕೆ ಮೆಟ್ರೋ ಅಧಿಕಾರಿಗಳು ಬಂದಿಲ್ಲ. ಘಟನೆ ನಡೆದು ಆರು ಗಂಟೆ ಕಳೆದ್ರೂ ಸ್ಥಳದಲ್ಲಿ ಯಾವೊಬ್ಬ ಮೆಟ್ರೋ ಅಧಿಕಾರಿಗಳು ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ.

RELATED TOPICS:
English summary :Bangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...