Sun,May12,2024
ಕನ್ನಡ / English

ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ! | ಜನತಾ ನ್ಯೂಸ್

24 Oct 2021
3083

ದಾವಣಗೆರೆ : ಕಳೆದ 9 ತಿಂಗಳ ಹಿಂದೆ ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ ವೈದ್ಯ ಪತಿಯೇ ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿ ಹತ್ಯೆಗೈದಿರುವ ಸತ್ಯ ಬೆಳಕಿಗೆ ಬಂದಿದೆ.

ಶಿಲ್ಪಾ(36) ಮೃತಳಾಗಿದ್ದಾಳೆ. ಚನ್ನೇಶಪ್ಪ (45) ಶಿಲ್ಪಾಳನ್ನು ಕೊಲೆ ಮಾಡಿದ ಪತಿ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಶಿಲ್ಪಾ ಜೊತೆ 2005ರಲ್ಲಿ ವಿವಾಹ ನೆರವೇರಿತ್ತು. ಇಬ್ಬರು ಮಕ್ಕಳಿದ್ದು, ಆರೋಪಿ ಡಾ.ಚನ್ನೇಶಪ್ಪ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವಾಗ ಶಿಲ್ಪಾಳನ್ನು ಮದುವೆಯಾಗಿದ್ದನು. ಡಾ.ಚನ್ನೇಶಪ್ಪ ಕುಡಿತ ಮತ್ತು ಜೂಜಿನ ದಾಸನಾಗಿದ್ದು, ವೈದ್ಯನಾಗಿ ವಾಮಾಚಾರದಲ್ಲಿಯೂ ನಂಬಿಕೆ ಹೊಂದಿದ್ದ.

ಪತ್ನಿಯನ್ನು ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಡಾ. ಚನ್ನೇಶಪ್ಪ, ಕಳೆದ ಫೆಬ್ರುವರಿ 11ಕ್ಕೆ ಶಿಲ್ಪಾಗೆ ಲೋ ಬಿಪಿಯಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದ್ದ.

ಪತ್ನಿಗೆ ಹೆಕ್ಸಾಮೆಟಜೋನ್ ಸ್ಪಿರಾಯಡ್ ಹೈಡೋಸ್ ನೀಡಿ ಕೊಲೆಗೈದಿದ್ದಾನೆ. ಬಳಿಕ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪಿದ್ದಾಳೆ ಎಂದು ಶಿಲ್ಪಾ ಪೋಷಕರಿಗೆ ತಿಳಿಸಿದ್ದಾನೆ.. ಈ ವೇಳೆ ಶವವನ್ನು ಆಸ್ಪತ್ರೆಗೆ ಕೊಂಡೊಯ್ಯುವ ಬದಲು ಮನೆಗೆ ತಂದಿದ್ದಾ ವೈದ್ಯ ಚನ್ನೇಶಪ್ಪ ಮೇಲೆ ಶಿಲ್ಪಾಳ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಶಿಲ್ಪಾಳ ಎಡ ಭುಜದ ಮೇಲೆ ಸೂಜಿಯಿಂದ ಚುಚ್ಚಿದ ಗುರುತುಗಳು, ಬಾಯಿಂದ ರಕ್ತ ಮಿಶ್ರಿತ ನೊರೆ ಬಂದಿದ್ದರಿಂದ ಅನುಮಾನಗೊಂಡಿದ್ದ ಪೋಷಕರು, ನ್ಯಾಮತಿ ಠಾಣೆಯಲ್ಲಿ ಡಾ.ಚನ್ನೇಶಪ್ಪ ವಿರುದ್ಧ ದೂರು ದಾಖಲಿಸಿದ್ದರು.

ಮೃತ ಶಿಲ್ಪಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆ ವರದಿ ಹಾಗೂ ಎಫ್‌ಎಸ್‍ಎಲ್ ತನಿಖೆ ವರದಿ ಎರಡು ಹೊಂದಿಕೆಯಾದ ಬೆನ್ನಲ್ಲೇ ಕೊಲೆ ಪ್ರಕರಣ ಖಚಿತಪಡಿಸಿಕೊಂಡ ಪೊಲೀಸರು ಡಾ. ಚನ್ನೇಶಪ್ಪ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ

RELATED TOPICS:
English summary :Davanagere

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...