Sun,May19,2024
ಕನ್ನಡ / English

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂಸ್

25 Oct 2021
3756

ಚಿಕ್ಕಮಗಳೂರು : ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರಕಟ್ಟೆ ಕೆರೆಯಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಚಂದ್ರಕಟ್ಟೆಯ 11 ವರ್ಷದ ಬಾಲಕ ಸುಹಾಸ್​ ಸಾವಿಗೀಡಾಗಿರುವ ವಿದ್ಯಾರ್ಥಿ. ಲಕ್ಯಾಗ್ರಾಮದ ದಿವಂಗತ ಹುಲಿಯಪ್ಪ ಮತ್ತು ರಾಧಾ ದಂಪತಿ ಪುತ್ರನಾದ ಶಿವಾಸ್‌ ಕೆಂಪನಹಳ್ಳಿಯಲ್ಲಿ ಅಜ್ಜನ ಮನೆಯಲ್ಲಿವಾಸ ಇದ್ದ. ಆರನೇ ತರಗತಿಯ ವಿದ್ಯಾರ್ಥಿ.

ಮಳೆ ಬಂದು ಕೆರೆ ಸಂಪೂರ್ಣ ತುಂಬಿತ್ತು, ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದಾನೆ.. ಆದರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Chikkamagaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...