Wed,Apr24,2024
ಕನ್ನಡ / English

ಕಾಂಗ್ರೆಸ್ ಅಪಪ್ರಚಾರಕ್ಕೆ ಉಪಸಮರ ಚುನಾವಣಾ ಫಲಿತಾಂಶದಲ್ಲಿ ಉತ್ತರ ಸಿಕ್ಕಿದೆ: ಎಚ್​ಡಿಕೆ | ಜನತಾ ನ್ಯೂಸ್

02 Nov 2021
3044

ರಾಮನಗರ : ಜೆಡಿಎಸ್‌ ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌ ನಾಯಕರು ಚುನಾವಣಾ ಸಮಯದಲ್ಲಿ ಮಾಡಿದ ದುರುದ್ದೇಶಪೂರಿತ, ಸಲ್ಲದ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಸೂಕ್ತ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ಕ್ಷೇತ್ರದಲ್ಲಿ ಜೆಡಿಎಸ್​ಗೆ ಬಂದ ಮತಗಳನ್ನು ಗಮನಿಸಿದ್ದೇನೆ. ಬಿಜೆಪಿ ಗೆಲ್ಲಿಸಲು ಜೆಡಿಎಸ್ ಅಭ್ಯರ್ಥಿ ಹಾಕಲಾಗಿದೆ ಎಂಬ ಆರೋಪವಿತ್ತು, ಅದಕ್ಕೆ ತಕ್ಕ ಉತ್ತರ ಸಿಕ್ಕಿದೆ ಎಂದರು.

ಬೈ ಎಲೆಕ್ಷನ್​ಗೆ ಹೆಚ್ಚು ಮಹತ್ವ ಕೊಡಬೇಕಾಗಿಲ್ಲ. ಸಿಂದಗಿಯಲ್ಲಿ ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ನಾನು ಅಲ್ಲಿ ಪ್ರಚಾರ ಮಾಡಿದ್ದೇನೆ. ನನಗೆ ಬೇಸರವಾಗಿದ್ದು ನಿಜ. ನಮಗೆ ಹಿನ್ನಡೆಯಾಗಿರುವುದು ನಿಜ. ಬೈ ಎಲೆಕ್ಷನ್ ಬೇರೆ ಜನರಲ್ ಎಲೆಕ್ಷನ್ ಬೇರೆ. ನನ್ನ ಗಮನ 2023ರ ಸಾರ್ವತ್ರಿಕ ಚುನಾವಣೆ ಮೇಲಿದೆ. ಪಕ್ಷ ಅಧಿಕಾರಿಕ್ಕೆ ತರುವುದು ನನ್ನ ಗುರಿಯಾಗಿದೆ. 2023ರ ಚುನಾವಣೆಗೆ ನಮ್ಮ ಹೋರಟ ನಡೆಯುತ್ತಿದೆ ಎಂದು ತಿಳಿಸಿದರು.

ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್‌ ಮನಗೂಳಿ ಅವರನ್ನು ಕಾಂಗ್ರೆಸ್‌ ಹೈಜಾಕ್‌ ಮಾಡಿ ಜಿಡಿಎಸ್ ಸಂಘಟನೆಯನ್ನೂ ದುರ್ಬಲ ಮಾಡಿತು. ಇದೇ ನವೆಂಬರ್‌ 8 ರಿಂದ 16 ರವರೆಗೆ ಪಕ್ಷದ ಕಚೇರಿಯಲ್ಲಿ ಜಿಲ್ಲಾವಾರು ಸಭೆ ಕರೆಯಲಾಗಿದ್ದು ಮುಂದಿನ ದಿನದಲ್ಲಿ ಪಕ್ಷ ಬಲಿಷ‍್ಠ ಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

RELATED TOPICS:
English summary :HD Kumaraswamy

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...