Sun,May19,2024
ಕನ್ನಡ / English

ಪುನೀತ್​ ಅಗಲಿಕೆ ನೋವು ತಾಳಲಾರದೆ ನೇಣಿಗೆ ಕೊರಳೊಡ್ಡಿದ ಮತ್ತೊಬ್ಬ ಅಭಿಮಾನಿ | ಜನತಾ ನ್ಯೂಸ್

04 Nov 2021
2487

ರಾಮನಗರ : ಪುನೀತ್​ ಅಗಲಿಕೆ ನೋವು ತಾಳಲಾರದೆ ಮತ್ತೊಬ್ಬ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ಎಲೆಕೇರಿ ನಿವಾಸಿ ವೆಂಕಟೇಶ್(25) ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪುನೀತ್ ಅಪ್ಪಟ ಅಭಿಮಾನಿಯಾಗಿದ್ದ ಈತ, ತನ್ನ ಮೈ ಮೇಲೆ ಪುನೀತ್ ಬಗ್ಗೆ ಟ್ಯಾಟೂ ಹಾಕಿಸಿಕೊಂಡಿದ್ದ. ಕ್ಷೌರಿಕ ವೃತ್ತಿ ಮಾಡ್ತಿದ್ದ ವೆಂಕಟೇಶ್, ಪುನೀತ್​ ಅವರನ್ನ ಭೇಟಿ ಮಾಡಿ ಫೋಟೋವನ್ನೂ ತೆಗೆಸಿಕೊಂಡು ಸಂಭ್ರಮಿಸಿದ್ದ.

ಪುನೀತ್​ ಅಕಾಲಿಕ ನಿಧನದಿಂದ ನೊಂದಿದ್ದು ಕಳೆದ ಮೂರು ದಿನಗಳಿಂದ ಊಟ ಬಿಟ್ಟಿದ್ದನಂತೆ. ಅಪ್ಪು ಸಮಾಧಿ ನೋಡಲೇಬೇಕೆಂಬ ಆಶಯ ಹೊಂದಿದ್ದನಂತೆ.

ಗುರುವಾರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Puneeth Rajkumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...