Tue,Aug04,2026
ಕನ್ನಡ / English

ಹುಲಿ ಹಲ್ಲುಗಳ ಮಾರಾಟಕ್ಕೆ ಯತ್ನ: ನಾಲ್ವರ ಬಂಧನ | ಜನತಾ ನ್ಯೂಸ್

10 Nov 2021

ಮಡಿಕೇರಿ : ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ವಿರಾಜಪೇಟೆ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ತಿತಿಮತಿ ಪ್ರಾದೇಶಿಕ ವಲಯ ಅರಣ್ಯ ಘಟಕ ಯಶಸ್ವಿಯಾಗಿದೆ.

ತಾಲೂಕಿನ ಸುಳುಗೋಡು ಗ್ರಾಮದ ಗಣೇಶ್ ವೈ.ಸಿ. (20), ಕೋತೂರು ಗ್ರಾಮದ ಸಂತೋಷ್ ಕೆ.ವಿ (25), ಸುಳುಗೋಡು ಗ್ರಾಮದ ಸಂತೋಷ್ ಕುಮಾರ್ ಹೆಚ್.ಆರ್ (29) ಹಾಗೂ ಚಿಕ್ಕಮಂಡೂರು ಗ್ರಾಮದ ಪೆಮ್ಮಂಡ ಪವನ್ ಪೂವಯ್ಯ ಬಂಧಿತ ಆರೋಪಿಗಳು.

ಬಂಧಿತರಿಂದ ಹುಲಿಯ ಆರು ಹಲ್ಲುಗಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

RELATED TOPICS:
English summary :Madikeri

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...