Tue,Aug04,2026
ಕನ್ನಡ / English

ತಂಗಿ ಗಂಡನೊಂದಿಗೆ ಅಕ್ರಮ ಸಂಬಂಧ: ದೇವರ ಪ್ರಸಾದವೆಂದು ನಿದ್ದೆ ಮಾತ್ರೆ ಕೊಟ್ಟು ಕೊಲೆಗೆ ಯತ್ನ | ಜನತಾ ನ್ಯೂಸ್

21 Nov 2021

ಯಾದಗಿರಿ : ತಂಗಿಯ ಗಂಡನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಅಕ್ಕ ತನ್ನ ಗಂಡನಿಗೆ ದೇವರ ಪ್ರಸಾದವೆಂದು ನಂಬಿಸಿ ನಿದ್ದೆ ಮಾತ್ರೆ ಕೊಟ್ಟು ಕೊಲೆಗೆ ಯತ್ನಿಸಿದ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿ ಹೂವಿನಹಾಳ ಗ್ರಾಮದ ಚಂದ್ರಕಲಾ ಹಾಗೂ ಆಕೆಯ ಸ್ವಂತ ತಂಗಿಯ ಗಂಡ ಬಸನಗೌಡ ಸೆರಿಕೊಂಡು ಗಂಡ ವಿಶ್ವನಾಥ ರೆಡ್ಡಿಗೆ ದೇವರ ಪ್ರಸಾದದಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಟ್ಟಿದ್ದರು.

ಚಂದ್ರಕಲಾ ಮತ್ತು ಬಸನಗೌಡ ಹಲವಾರು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು. ಈ ವಿಷಯ ಗಂಡನಿಗೆ ಗೊತ್ತಾಗುತ್ತೆಂಬ ಭಯದಿಂದ ಮಧ್ಯ ರಾತ್ರಿ ನಿದ್ದೆ ಮಾತ್ರೆ ಕೊಟ್ಟು ತನ್ನ ಗಂಡನ ಕೊಲೆಗೆ ಚಂದ್ರಕಲಾ ಸ್ಕೆಚ್ ಹಾಕಿದ್ದಾಳೆ.

ನಿದ್ದೆ ಮಾತ್ರೆ ಕೊಟ್ಟು ನಂತರ ಕತ್ತು ಹಿಸುಕಿ ಕೊಲೆ ಮಾಡುವ ಪ್ಲಾನ್ ಮಾಡಿದ್ದರು. ಆದರೆ ಕತ್ತು ಹಿಸುಕಿ ಕೊಲೆ ಮಾಡುವ ವೇಳೆ ಚಂದ್ರಕಲಾಳ ಗಂಡ ವಿಶ್ವನಾಥ ರೆಡ್ಡಿ ಎಚ್ಚರವಾಗಿ ಅವರಿಂದ ತಪ್ಪಿಸಿಕೊಂಡು ಬಂದಿದ್ದಾನೆ. ನಂತರ ಕೊಲೆ ಮಾಡಲು ಬಂದ ಆರೋಪಿ ಬಸನಗೌಡನ ಪೋನ್ ಕಾಲ್ ಚೆಕ್ ಮಾಡಿದಾಗ ಇಬ್ಬರು ಸೇರಿ ಕೊಲೆಗೆ ಮಾಡಿದ ಪ್ಲಾನ್ ಬಯಲಾಗಿದೆ.

ಸದ್ಯ ಚಂದ್ರಕಲಾ ಹಾಗೂ ಬಸನಗೌಡ ಇಬ್ಬರನ್ನು ಸಹ ಪೊಲೀಸರು ಬಂಧಿಸಿದ್ದು, ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED TOPICS:
English summary :Yadagiri

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...