ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ | ಜನತಾ ನ್ಯೂಸ್

24 Nov 2021
433

ಕಲಬುರಗಿ : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಕಲಬುರ್ಗಿಯ ಬಿಡಬ್ಲೂ ಜೆಇ ಶಾಂತಗೌಡ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪೈಪ್, ಬಕೇಟ್ ನಲ್ಲಿ ಕಂತೆ ಕಂತೆ ನೋಟ್ ಪತ್ತೆ ಹಚ್ಚಿದ್ದಾರೆ.

ಕಲಬುರ್ಗಿಯ ಪಿಡಬ್ಲೂ ಜೆಇ ಶಾಂತಗೌಡ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಂದು ದಿಢೀರ್ ಅವರ ಕಲಬುರ್ಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿರುವ ಮನೆ ಹಾಗೂ ಜಿಲ್ಲೆಯ ಯಡ್ರಾಮಿಯಲ್ಲಿರುವ ತೋಟದ ಮನೆ ಮೇಲೆ ದಾಳಿ ನಡೆಸಿ ಅಕ್ರಮ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ನಿವಾಸದ ಬೀರುವಿನಲ್ಲಿ ಅಷ್ಟೇ ಕಂತೆ ಕಂತೆ ನೋಟು ಪತ್ತೆಯಾಗಿದ್ದಲ್ಲದೇ, ಮನೆಯ ಪೈಪ್ ನಲ್ಲಿಯೂ ಇಟ್ಟಿದ್ದಂತ ಕಂತೆ ಕಂತೆ 25 ಲಕ್ಷಕ್ಕೂ ಅಧಿಕ ಹಣವನ್ನು ಪ್ಲಂಬರ್ ಕರೆಸಿ, ಪೈಪ್ ಕತ್ತರಿಸಿ ಹೊರತೆಗೆದಿದ್ದಾರೆ. ಈವರೆಗೆ 40 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿದೆ ಎನ್ನಲಾಗಿದೆ. ಈ ಹಣ ಕಂಡು ಎಸಿಬಿ ಅಧಿಕಾರಿಗಳು ಕೂಡ ಬೆಚ್ಚಿ ಬಿದ್ದಿದ್ದಾರೆ ಎನ್ನಲಾಗಿದೆ.

ವಿವಿ ರಸ್ತೆಯಲ್ಲಿ ಎರಡು ನಿವೇಶನ, ತಾಲೂಕಿನ ಹಂಗರಗಾ ಗ್ರಾಮದಲ್ಲಿ 40 ಎಕರೆ ಜಮೀನು, ಬೆಂಗಳೂರಿನಲ್ಲೂ ಆಸ್ತಿ, ಹಂಗರಗಾ ಗ್ರಾಮದಲ್ಲಿ ಮೂರು ಮನೆಗಳು ಸೇರಿ ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದೆ. ಶೋಧನಾ ಕಾರ್ಯ ಮುಂದುವರೆದಿದೆ.

RELATED TOPICS:
English summary :Kalburgi

ಹೆಚ್ಚಿದ ಕೋವಿಡ್-19 : ಬೆಂಗಳೂರಲ್ಲಿ 244, ರಾಜ್ಯಾದ್ಯಂತ 399 ಹೊಸ ಪ್ರಕರಣ; ಲಸಿಕಾಕರಣ 7,98,837 | ಜನತಾ ನ್ಯೂ&#

ಸಿಡಿಎಸ್ ಬಿಪಿನ್ ರಾವತ್ ಸಾವಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿದಂತೆ ಗಣ್ಯಾತಿಗಣ್ಯರ ಕಂಬನಿ | ಜನತಾ ನ್ಯೂ&#

ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ | ಜನತಾ ನ್ಯೂ&#

ಸೇನಾ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ | ಜನತಾ ನ್ಯೂ&#

ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ! | ಜನತಾ ನ್ಯೂ&#

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ! | ಜನತಾ ನ್ಯೂ&#

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ | ಜನತಾ ನ್ಯೂ&#

ಕೋವಿಡ್-19 ನಿಯಂತ್ರಣಕ್ಕೆ ಸಿಎಂ ಅಧ್ಯಕ್ಷತೆ ಮಹತ್ವದ ಸಭೆ : ರಾಜ್ಯಾದ್ಯಂತ 299 ಹೊಸ ಕೋವಿಡ್-19 ಪ್ರಕರಣ | ಜನತಾ ನ್

ರಷ್ಯಾದ ಅಧ್ಯಕ್ಷ ಪುಟಿನ್ ಭಾರತ ಭೇಟಿ ವಿಶೇಷತೆ ಹಾಗೂ ಮಹತ್ವಗಳು | ಜನತಾ ನ್ಯೂ&#

ಶಾಲಾ ಬಸ್​ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ | ಜನತಾ ನ್ಯೂ&#

ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ! | ಜನತಾ ನ್ಯೂ&#

ಜೆಡಿಎಸ್ ಜತೆ ಹೋಗ್ತೀವಿ ಎನ್ನುವ ಬಿಜೆಪಿ ಸಂಪೂರ್ಣ ದುರ್ಬಲವಾಗಿದೆ | ಜನತಾ ನ್ಯೂ&#

ನ್ಯೂಸ್ MORE NEWS...