Sat,Apr20,2024
ಕನ್ನಡ / English

ಹುಟ್ಟುಹಬ್ಬದಂದೇ ಮಾಜಿ ಸಚಿವ ಎಸ್.ಆರ್‌. ಮೋರೆ‌ ವಿಧಿವಶ | ಜನತಾ ನ್ಯೂಸ್

09 Dec 2021
4055

ಧಾರವಾಡ : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್‌.ಮೋರೆ‌ ಧಾರವಾಡ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮಾಜಿ ಸಚಿವ ಎಸ್.ಆರ್. ಮೋರೆ(82) ಕಳೆದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೋರೆ ಅವರು 4 ಬಾರಿ ಧಾರವಾಡ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ದಿವಂಗತ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ ಮತ್ತು ಧರ್ಮಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಬಂಗಾರಪ್ಪ ಅವಧಿಯಲ್ಲಿ‌ ಸಹಕಾರ ಸಚಿವ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ‌ರು.

ಇಂದು ಮೋರೆ ಅವರ 82ನೇ ಜನ್ಮದಿನ ಆಚರಣೆಯಾಗಬೇಕಿತ್ತು. ಆದರೆ, ಜನ್ಮದಿನದಂದೇ ಮಾಜಿ ಸಚಿವರು ಕೊನೆಯುಸಿರೆಳೆದಿದ್ದಾರೆ.

RELATED TOPICS:
English summary :Dharwad

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...