Sun,May19,2024
ಕನ್ನಡ / English

ಪ್ರಿಯಕರನ ಸಾವಿಗೆ ಮನನೊಂದು ಸಾವಿಗೆ ಶರಣಾದ ಯುವತಿ | ಜನತಾ ನ್ಯೂಸ್

17 Dec 2021
3219

ಕಲಬುರಗಿ : ಕಲಬುರಗಿ ನಗರದ ಯುವತಿ ಶ್ರುತಿ ಮತ್ತು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದ ಹನುಮಂತ ಎರಡು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರಿಂದಲೂ ಮದುವೆಗೆ ಗ್ರೀನ್​ ಸಿಗ್ನಲ್​ ಸಿಕ್ಕಿತ್ತು.

ಶೃತಿ(18) ಆತ್ಮಹತ್ಯೆಗೆ ಶರಣಾದ ಯುವತಿ... ಕಳೆದ ಒಂದು ತಿಂಗಳ ಹಿಂದೆ ಬಸವನ ಬಾಗೇವಾಡಿಯಲ್ಲಿ ಅದೇ ಯುವಕ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದ. ಯುವಕನ ಸಾವಿನಿಂದ ಮನನೊಂದ ಯುವತಿ ಆಹಾರ ತ್ಯಜಿಸಿದ್ದರು.

ತಿಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿ ನಗರದ ಪಿಡ್ಲ್ಯೂಡಿ ಕ್ವಾಟ್ರಸ್​ನಲ್ಲಿ ನಿನ್ನೆ ಸಂಜೆ ಮನೆಯ ಬಾಗಿಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪಕರಣ ದಾಖಲಾಗಿದೆ.

RELATED TOPICS:
English summary :Kalburgi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...