Thu,Apr25,2024
ಕನ್ನಡ / English

ಭೀಕರ ಸರಣಿ ಅಪಘಾತ; ನಾಲ್ವರ ದುರ್ಮರಣ | ಜನತಾ ನ್ಯೂಸ್

17 Dec 2021
3544

ದಾವಣಗೆರೆ : ಕೆಎಸ್ಆರ್​ಟಿಸಿ ಬಸ್ ಹಾಗೂ ಶಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂರು ಜನ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಬಳಿ ಸಂಭವಿಸಿದೆ.

ಕೆಎಸ್‌ಆರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಸ್ವಿಫ್ಟ್ ಕಾರ್ ನಲ್ಲಿದ್ದ 3 ಜನ ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಒಬ್ಬರಿಗೆ ಗಂಭೀರ ಗಾಯವಾಗಿದೆ.

ಕಾರು ಚಾಲಕ ಸುನೀಲ್ (30), ದಾಕ್ಷಾಯಿಣಮ್ಮ (40) ಸುಮಾ (45) ಶಾರದಮ್ಮ (65) ಮೃತ ದುರ್ದೈವಿಗಳು.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಡೇಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಆಶಾ ಎಂಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಬಸ್ ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಗುದ್ದಿದ ಕಾರಣ ಅವಘಡ ಸಂಭವಿಸಿದ್ದು,ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬಸ್ ನಲ್ಲಿದ್ದ 5ಕ್ಕೂ ಹೆಚ್ಚು ಗಾಯಾಳುಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತ ಮಹಿಳೆಯರು ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅಂಬ್ಯೂಲೆನ್ಸ್ ಮೂಲಕ ರವಾನಿಸಲಾಗಿದೆ. ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Davanagere

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...