Sat,Apr27,2024
ಕನ್ನಡ / English

ನಿಮಗೆ ತಾಕತ್ತಿದ್ದರೆ, ಒಂದೇ ಒಂದು ಸಾರಿ ಬಹಿರಂಗವಾಗಿ ನಾವು ಹಿಂದೂ ಎಂದು ಹೇಳಿಕೊಳ್ಳಿ ನೋಡೋಣ! | ಜನತಾ ನ್ಯೂಸ್

29 Dec 2021
3338

ಹುಬ್ಬಳ್ಳಿ : ಕಾಂಗ್ರೆಸ್​ನವರು ಇಟಲಿಯ ಸೋನಿಯಾ ಗಾಂಧಿ ಮಾತು ಕೇಳೋರು. ನಿಮಗೆ ತಾಕತ್ತಿದ್ದರೆ, ಒಂದೇ ಒಂದು ಸಾರಿ ಬಹಿರಂಗವಾಗಿ ನಾವು ಹಿಂದೂ ಎಂದು ಹೇಳಿಕೊಳ್ಳಿ ನೋಡೋಣ ಎಂದು ರೇಣುಕಾಚಾರ್ಯ ಸವಾಲ್​ ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾರ್ಯಕಾರಿಣಿ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಬಿಟ್ಟಿಲ್ಲ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಅಡ್ಡಗಾಲು ಹಾಕಿತು ಎಂದು ಟೀಕಿಸಿದರು.

ನನಗೆ ಸಚಿವ ಸ್ಥಾನ ಕೊಡಿ ಎಂದು ಕೇಳುವುದಿಲ್ಲ. ಆ ರೀತಿಯ ಆಸೆಯೂ ನನಗಿಲ್ಲ. ಹೊಸ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು, ಅನುಭವಿ ನಾಯಕರು ಪಕ್ಷ ಸಂಘಟನೆ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಇದನ್ನು ಪಕ್ಷದ ಹಿರಿಯರಿಗೂ ತಿಳಿಸಿದ್ದೇನೆ ಎಂದರು.

ಈಗಾಗಲೇ ಕಾಂಗ್ರೆಸ್​ ಪಕ್ಷಕ್ಕೆ ಗರ್ಭಪಾತ ಆಗಿದೆ ಅದು ಹೆಣ್ಣೋ ಗಂಡೋ ಗೊತ್ತಿಲ್ಲ ಎಂದಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ. 2016ರಲ್ಲಿ ಸಿದ್ದರಾಮಯ್ಯ, ಟಿ.ಬಿ. ಜಯಚಂದ್ರ ಸಹಿ ಇರುವ ದಾಖಲೆ ಇತ್ತು ದ್ವಿಮುಖ ನೀತಿಯನ್ನ, ಬಂಡತನದ ನೀತಿಯನ್ನ ಕಾಂಗ್ರೆಸ್ ಅನುಸರಿಸಿದ್ದಾರೆ. ಸಾಧು ಸಂತರು, ಧಾರ್ಮಿಕ ಮುಖಂಡರು ನಮ್ಮ ಸರ್ಕಾರಕ್ಕೆ ಮನವಿ ಮಾಡಿದ್ದರು ಹೀಗಾಗಿ ನಾವು ಅಧಿವೇಶನದಲ್ಲಿ ಈ ಬಿಲ್​ನ್ನು ಪಾಸ್ ಮಾಡಿದ್ದೇವೆ.

RELATED TOPICS:
English summary :Renukacharya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...