Sun,May19,2024
ಕನ್ನಡ / English

ಕಲ್ಯಾಣ ಕರ್ನಾಟಕದಲ್ಲಿ 14 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ | ಜನತಾ ನ್ಯೂಸ್

04 Jan 2022
2783

ಕಲಬುರಗಿ: : ಕಲ್ಯಾಣ ಕರ್ನಾಟಕ ಭಾಗದಲ್ಲಿ 14,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಯಿಸಿ ಈ ವಾರದಲ್ಲಿ ಕೆಕೆಆರ್ ಡಿ ಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಕೆಕೆಆರ್ ಡಿಬಿ ಮಂಡಳಿಯ ರಚನೆ ಆಗಲಿದೆ. ಮಂಡಳಿಗೆ 3000 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

RELATED TOPICS:
English summary :The recruitment process for 14,000 vacancies in Karnataka will soon begin

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...