Fri,Apr26,2024
ಕನ್ನಡ / English

ಕಾಫಿತೋಟದಲ್ಲಿ ಪತ್ತೆಯಾದ ಬ್ರಿಟಿಷರ ಕಾಲದ 28 ನಾಣ್ಯಗಳನ್ನು ವಶಪಡಿಸಿಕೊಂಡ ಪೊಲೀಸರು! | ಜನತಾ ನ್ಯೂಸ್

14 Jan 2022
2870

ಸಕಲೇಶಪುರ : ತಾಲೂಕಿನ ಹಾಲೇಬೇಲೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಭೂಮಿ ಅಗೆಯುವಾಗ ಕೂಲಿ ಕಾರ್ಮಿಕರಿಗೆ ಬ್ರಿಟಿಷರ ಕಾಲದ 28 ಬೆಳ್ಳಿ ನಾಣ್ಯಗಳು ಸಿಕ್ಕಿವೆ. ಆ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

1860-1904ರ ನಡುವೆ ಚಲಾವಣೆಯಲ್ಲಿದ್ದ 1 ರೂ. ಮುಖಬೆಲೆಯ ನಾಣ್ಯಗಳ ಮೇಲೆ ರಾಣಿ ವಿಕ್ಟೋರಿಯ ಚಿತ್ರವಿದೆ.

ಡಿ. 27ರಂದು ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಹರೀಶ್ ಎಂಬ ವ್ಯಕ್ತಿಗೆ ಕೆಲ ನಾಣ್ಯಗಳು ಸಿಕ್ಕಿದ್ದು, ಇದರಲ್ಲಿ ಒಂದು ನಾಣ್ಯವನ್ನು ಹರೀಶ್ ಸ್ಥಳೀಯ ವ್ಯಕ್ತಿಗೆ ಮಾರಾಟ ಮಾಡಿದ್ದರು ಎಂದು ಹೇಳಲಾಗಿದ್ದು, ಬಳಿಕ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿತ್ತು.

ಕಾರ್ಮಿಕ ಹರೀಶ್​ನನ್ನು ಕರೆದು ವಿಚಾರಿಸಿದಾಗ ನನಗೆ ಬೆಳ್ಳಿಯಂತಿರುವ ಕೇವಲ 9 ನಾಣ್ಯ ಸಿಕ್ಕಿದೆ ಎಂದು ಹೇಳಿ ಮಾಲೀಕರಿಗೆ ಆ ನಾಣ್ಯಗಳನ್ನು ಒಪ್ಪಿಸಿದ್ದ.

ತಕ್ಷಣ ತೋಟದ ಮಾಲೀಕ ಶ್ಯಾಮ್​, ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿ 9 ನಾಣ್ಯಗಳನ್ನು ಪೊಲೀಸರ ವಶಕ್ಕೆ ನೀಡಿದ್ದರು.

ಗ್ರಾಮಾಂತರ ಠಾಣೆಯ ಪಿಎಸ್‌ಐ ಬಸವರಾಜ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಹರೀಶ್‌ನನ್ನು ಬಂಧಿಸಿ, ವಾಟೆಗದ್ದೆ ಗ್ರಾಮದ ಅವನ ಮನೆಯ ಹಿಂಭಾಗ ಬಿಳಿ ಬಟ್ಟೆಯಲ್ಲಿ ಸುತ್ತಿದ್ದ ಸುಮಾರು 19 ನಾಣ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

RELATED TOPICS:
English summary :The police seized 28 coins of the British era discovered in the coffee plantation

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...