Sat,May11,2024
ಕನ್ನಡ / English

ಲಸಿಕೆ ಪಡೆಯದ 120 ಜನರಲ್ಲಿ ಕೊರೊನಾ ಸೋಂಕು, ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲು! | ಜನತಾ ನ್ಯೂಸ್

22 Jan 2022
3246

ಬಳ್ಳಾರಿ : ಕೊರೊನಾ ಲಸಿಕೆ ಪಡೆಯದ ಸುಮಾರು 120 ಜನ ಸೋಂಕಿತರು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಮಾಹಿತಿ ನೀಡಿದ್ದಾರೆ.

ಸದ್ಯ 10 ಜನ ಸೋಂಕಿತರಿಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದರಲ್ಲಿ 8 ಜನರು ಆಕ್ಸಿಜನ್​ ಮೇಲಿದ್ದು, ಉಳಿದ 2 ಜನರು ವೆಂಟಿಲೇಟರ್ನಲ್ಲಿದ್ದಾರೆ ಎಂದು ಡಾ. ಬಸಾರೆಡ್ಡಿ ಮಾಹಿತಿ ನೀಡಿದ್ಧಾರೆ. ವ್ಯಾಕ್ಸಿನೇಷನ್ ಮಾಡಿಸಿಕೊಳ್ಳದ ಇಬ್ಬರು ಕೊವಿಡ್​ಗೆ ಬಲಿಯಾಗಿದ್ದಾರೆ ಎಂದು ತಿಳಿಸಿದರು.

ಲಸಿಕೆ ಪಡೆದವರಲ್ಲಿ ಯಾರೂ ಸಹ ಐಸಿಯೂ ಹೋಗುವ ಪರಿಸ್ಥಿತಿ ಬಂದಿಲ್ಲ, ಸೋಂಕಿನ ತೀವ್ರತೆ ಹೆಚ್ಚು ಕಾಡುತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರು ಜೀವದ ಜೊತೆ ಆಟವಾಡದೇ ಲಸಿಕೆ ಪಡೆಯಬೇಕು ಎಂದು ಡಾ. ಬಸಾರೆಡ್ಡಿ ಮನವಿ ಮಾಡಿದ್ದಾರೆ.

RELATED TOPICS:
English summary :Ballari: Coronavirus infection among 120 people not vaccinated

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...