Thu,Apr18,2024
ಕನ್ನಡ / English

ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್‌ ಪಲ್ಟಿ, ನೂರಾರು ಲೀಟರ್ ಹಾಲು ರಸ್ತೆಗೆ | ಜನತಾ ನ್ಯೂಸ್

25 Jan 2022
3072

ಮಂಡ್ಯ : ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿ ಆಗಿರುವ ಘಟನೆ ನಡೆದಿದೆ. ಮಂಡ್ಯದ ಇಂಡುವಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಕ್ಯಾನ್, ಪಾತ್ರೆಗಳನ್ನು ತಂದು ಹಾಲು ತುಂಬಿಕೊಳ್ಳಲು ಮುಗಿ ಬಿದ್ದ ಘಟನೆ ನಡೆದಿದೆ.

ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ ಸೇರಿದ ಈ ಹಾಲಿನ ಟ್ಯಾಂಕರ್ ಮಂಡ್ಯದ ರಾಗಿಮುದ್ದನ ಹಳ್ಳಿ ಮಾರ್ಗವಾಗಿ ಹಾಲು ಸಂಗ್ರಹಿಸಿಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ವಾಹನ ಪಲ್ಟಿಯಾದ ಪರಿಣಾಮ ಟ್ಯಾಂಕಿನಿಂದ ರಸ್ತೆಗೆ ಹಾಲು ಚೆಲ್ಲಿದ್ದು, ಇದರಿಂದ ಮನ್‍ಮುಲ್‍ಗೆ ಸಾವಿರಾರು ರೂಪಾಯಿ ನಷ್ಟವಾಗಿದೆ.

RELATED TOPICS:
English summary :Milk van accident in Mandya

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...