Fri,Apr26,2024
ಕನ್ನಡ / English

ವೃದ್ಧ ದಂಪತಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು! | ಜನತಾ ನ್ಯೂಸ್

25 Jan 2022
4437

ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಗೀಡಾದ ವೃದ್ಧ ದಂಪತಿ ಎಂದು ಗುರುತಿಸಲಾಗಿದೆ. ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಗುರುಸಿದ್ದಪ್ಪ, ಸರೋಜಮ್ಮ ದಂಪತಿ ಎಲೆಬೇತೂರು ಗ್ರಾಮದಲ್ಲಿ ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮೂವರು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಟ್ಟಿದ್ದರು.‌ ಮನೆಯಲ್ಲಿ ಗುರುಸಿದ್ಧಪ್ಪ, ಸರೋಜಮ್ಮ ಇಬ್ಬರೇ ವಾಸ ಆಗಿದ್ದರು.

ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED TOPICS:
English summary :Murder in Davanagere

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...