ವಿದ್ಯಾರ್ಥಿನಿ ಹಣೆ, ಕುತ್ತಿಗೆಗೆ ಮುತ್ತಿಟ್ಟು ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ! | ಜನತಾ ನ್ಯೂಸ್
ಹಾಸನ : ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ನೊಬ್ಬ ಕರ್ತವ್ಯ ನಿರತ ಮಹಿಳಾ ಹೌಸಿಂಗ್ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿ ಬಂದಿದೆ.
ವೈದ್ಯಕೀಯ ಪದವಿ ಪೂರೈಸಿ ತರಬೇತಿಯಲ್ಲಿದ್ದ ವೈದ್ಯ ವಿದ್ಯಾರ್ಥಿನಿ ಮೇಲೆ ಜನವರಿ 12 ರಂದು ಡಾಕ್ಟರ್ ಲೋಕೇಶ್ ಲಿಪ್ಟ್ ಒಳಗೆ ಬಂದು ಏಕಾ, ಏಕಿ ಮುತ್ತಿಟ್ಟರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಆರೋಪ ಸಾಬೀತಾಗಿರುವ ಹಿನ್ನೆಲೆ ಹಾಸನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಪ್ರೊಫೆಸರ್ ಡಾ.ಹೆಚ್ ಸಿ ಲೋಕೇಶ್ನನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖೆಯ ವಿಚಾರಣೆ ನಡೆಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಆದೇಶಿಸಿದ್ದಾರೆ. 3 ವಾರಗಳಲ್ಲಿ ಪ್ರಕರಣದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.
RELATED TOPICS:
English summary :Sexual harassment in Hasan