Tue,Apr23,2024
ಕನ್ನಡ / English

ನನ್ಗೆ ಗೃಹ ಖಾತೆ ಕೊಡಿ ಹಿಜಾಬ್, ಕೇಸರಿ ಶಾಲು ವಿವಾದ ಬಗೆಹರಿಸ್ತೇನೆ: ಯತ್ನಾಳ್ | ಜನತಾ ನ್ಯೂಸ್

07 Feb 2022
3119

ವಿಜಯಪುರ : ಗೃಹ ಖಾತೆ ನೀಡಿದರೆ ಹಿಜಾಬ್ ಮತ್ತು ಕೇಸರಿ ಶಾಲು ಸಮಸ್ಯೆ ಬಗೆಹರಿಸುತ್ತೇನೆ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬರುತ್ತಿರುವುದು ನಿಜ. ಇದು ಕ್ರಿಯೆಗೆ ಪ್ರತಿಕ್ರಿಯೆಯಾಗಿದೆ. ಇದು ಶಾಲೆಗಳ ಸಮವಸ್ತ್ರದ ವಿಚಾರ. ನಿಯಮ ಉಲ್ಲಂಘಿಸಿ ನಮ್ಮ ಧರ್ಮ ಹೀಗೆ ಹೇಳುತ್ತದೆ ಎಂದು ಹೇಳಬಾರದು.

ನಾನು ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಬಳಿ ಏಕಾಂಕಿಯಾಗೇ ಅರ್ಧ ಗಂಟೆ ಚರ್ಚಿಸಿದ್ದೇನೆ. ನಗರಾಭಿವೃದ್ಧಿ ಖಾತೆ ಅಥವಾ ಯಾವುದೇ ಖಾತೆ ಕೊಟ್ಟರು ಸರಿಯೇ, ಗೃಹ ಸಚಿವರ ಖಾತೆಯನ್ನು ಕೊಟ್ರೇ.. ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಅಂತ್ಯ ಹಾಡೋದಾಗಿ ತಿಳಿಸಿದರು.

ಈ ದೇಶ ತಮಗೆ ವಾಸಿಸಲು ಯೋಗ್ಯ ಅಲ್ಲ ಎನ್ನುವವರು ಜನ್ನತ್‌ಗಾದರೂ ಹೋಗಲಿ, ಪಾಕಿಸ್ತಾನಕ್ಕಾದರೂ ಹೋಗಲಿ ಎಂದು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವಿದೆ. ಇಲ್ಲಿ ದೇಶಭಕ್ತಿಗೆ ಮಾತ್ರವೇ ಅವಕಾಶ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಪ್ರದಾಯಕ್ಕೆ ಅವಕಾಶವಿಲ್ಲ. ಯುವ ಜನರು ಜಾಗೃತರಾಗಬೇಕು. ದೇಶಭಕ್ರರಾಗಬೇಕು. ಎಲ್ಲಾ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಹೇಳಿದರು.

RELATED TOPICS:
English summary :Hijab And Saffron Row: I Will Find Remedy If I Got Home Ministry

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...