Sun,May19,2024
ಕನ್ನಡ / English

ಪೊಲೀಸ್ ಕಾನ್​ಸ್ಟೆಬಲ್​ ಮತ್ತು ಪತ್ನಿ ಆತ್ಮಹತ್ಯೆ ಯತ್ನ, ಪತ್ನಿ ಸಾವು! | ಜನತಾ ನ್ಯೂಸ್

16 Feb 2022
2617

ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್​ಸ್ಟೆಬಲ್​ ಮತ್ತು ಪತ್ನಿ ಆತ್ಮಹತ್ಯೆ ಯತ್ನಸಿದ್ದು, ಪತ್ನಿ ಸಾವಿಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ಅಣಕನೂರು ಗ್ರಾಮದಲ್ಲಿ ಪೊಲೀಸ್​ ಕಾನ್​ಸ್ಟೆಬಲ್ ಸುರೇಂದ್ರ ಹಾಗೂ ಅವರ ಪತ್ನಿ ಸ್ನೇಹ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಸುರೇಂದ್ರ ಅವರ ಪತ್ನಿ ಸ್ನೇಹಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸುರೇಂದ್ರ ಸಹ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೌಟುಂಬಿಕ ಕಲಹ ಎಂದು ಹೇಳಲಾಗಿದ್ದರೂ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ಹೊರಬೀಳಬೇಕಿದೆ.

RELATED TOPICS:
English summary :Chikkaballapura: Police Constable and wife attempt suicide, wife dies

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...