Sat,Apr27,2024
ಕನ್ನಡ / English

ಹಿಜಾಬ್​ ವಿವಾದ: ಉಡುಪಿ ಎಂಜಿಎಂ ಕಾಲೇಜಲ್ಲಿ ಪರೀಕ್ಷೆ ಮುಂದೂಡಿಕೆ! | ಜನತಾ ನ್ಯೂಸ್

17 Feb 2022
1942

ಉಡುಪಿ : ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಅನ್ನು ಮುಂದೂಡಲಾಗಿದೆ.

ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗಳು ಆರಂಭವಾಗಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸದ್ಯ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿರುವ ಎಂಜಿಎಂ ಕಾಲೇಜು ತಿಳಿಸಿದೆ.

RELATED TOPICS:
English summary :Hijab controversy: In Udupi exam are postponed at MGM College

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...