Fri,Apr26,2024
ಕನ್ನಡ / English

ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ | ಜನತಾ ನ್ಯೂಸ್

18 Feb 2022
3453

ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.

ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕುಂಕುಮ ಅಳಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ತಾಕೀತು ಮಾಡಿದ್ದಾರೆ. ಇದಕ್ಕೆ ವಿದ್ಯಾರ್ಥಿ ಒಪ್ಪದಿದ್ದಾಗ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ.

ವಿದ್ಯಾರ್ಥಿ ಗಂಗಾಧರ ಬಡಿಗೇರ್ ಹಣೆಗೆ ಸಿಂಧೂರ ಧರಿಸಿದ್ದ ಇದನ್ನು ಗಮನಿಸಿದ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶ ಗೌಡ ತರಗತಿ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.

ಕಾಲೇಜು ವಿದ್ಯಾರ್ಥಿಗಳಿಗೆ ಸಿಂಧೂರ, ಕುಂಕುಮಕ್ಕೆ ನಿರಾಕರಣೆ ವಿಚಾರ ಸತ್ಯಕ್ಕೆ ದೂರವಾದ ವಿಚಾರ. ನಮ್ಮಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಇದ್ದೇವೆ ಎಂದು ತಿಳಿಸಿದರು.

RELATED TOPICS:
English summary :Vijayapura: Denial of admission to a student holding saffron

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...