ಹಾಸನದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ | ಜನತಾ ನ್ಯೂಸ್
ಹಾಸನ : ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾಸನ ನಗರದ ಹೇಮಾವತಿ ನಗರದಲ್ಲಿ ನಡೆದಿದೆ.
ಮೃತರನ್ನು ಸತ್ಯಪ್ರಸಾದ್ (54)ಅನ್ನಪೂರ್ಣ(50) ಹಾಗು ಗೌರವ್(21) ಎಂದು ಗುರುತಿಸಲಾಗಿದೆ. ಸದ್ಯ ಈ ದುರಂತಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ದಾಖಲು ಮಾಡಿಕೊಂಡಿದ್ದಾರೆ.
RELATED TOPICS:
English summary :Three of the same family commit suicide in Hassan