Sun,May19,2024
ಕನ್ನಡ / English

ಕಾಂಗ್ರೆಸ್​ ಮುಖಂಡನ ಭೀಕರ ಕೊಲೆ! | ಜನತಾ ನ್ಯೂಸ್

26 Feb 2022
4926

ರಾಮನಗರ : ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡರೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿ ಹೋಬಳಿಯಲ್ಲಿ ನಡೆದಿದೆ.

ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿ ಗಂಡಪ್ಪ ಕೊಲೆಯಾದ ದುರ್ದೈವಿ.

ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Murder of a Congress leader in Bidadi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...