Sun,May19,2024
ಕನ್ನಡ / English

ಬೈಕ್​​ಗೆ ಬಸ್ ಡಿಕ್ಕಿ, ಸವಾರರ ಮೇಲೆ ಹರಿದ ಖಾಸಗಿ ಬಸ್​, ಸ್ಥಳದಲ್ಲೇ ಮೂವರು ಸಾವು | ಜನತಾ ನ್ಯೂಸ್

28 Feb 2022
2892

ಚಿಕ್ಕಬಳ್ಳಾಪುರ : ಬೈಕ್​​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ದುರ್ಘಟನೆ ನಡೆದಿದೆ.

ಬೈಕ್ ಸವಾರರ ಮೇಲೆ ಖಾಸಗಿ ಬಸ್​ ವೇಗವಾಗಿ ಬಂದು ಗುದ್ದಿದೆ. ಪರಿಣಾಮ ಬೈಕ್​​ನಲ್ಲಿದ್ದ ಮೂವರು ನೆಲಕ್ಕೆ ಬಿದ್ದಿದ್ದಾರೆ. ಆಗ ಬಸ್ ಅವರ ಮೇಲೆ ಹರಿದಿದೆ. ಬೆಂಗಳೂರಿನ ಗೌಸ್ ಹಾಗೂ ಅವರ ಪತ್ನಿ ಅಮ್ಮಾಜಾನ್ ಹಾಗೂ ಮಗ ರಿಯಾನ್.

ಬೆಂಗಳೂರು ಮೂಲದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತ ನಂತರ ಖಾಸಗಿ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

RELATED TOPICS:
English summary :Accident in Chikkaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...