Sat,May11,2024
ಕನ್ನಡ / English

ಉಕ್ರೇನ್‍ನಲ್ಲಿ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ಸಾವು | ಜನತಾ ನ್ಯೂಸ್

01 Mar 2022
4023

ಹಾವೇರಿ : ಉಕ್ರೇನ್‌ನ ಖಾರ್ಕಿವ್ ನಲ್ಲಿ ರಷ್ಯಾದ ಪಡೆ ನಡೆಸಿದ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ರಷ್ಯಾ ಸೇನೆಯ ರಾಕೆಟ್‌ ದಾಳಿಗೆ ನವೀನ್‌ ಬಲಿಯಾಗಿದ್ದಾನೆ. ಮೃತ ನವೀನ್​ ಶೇಖರಪ್ಪ ಗ್ಯಾನಗೌಡರ್ (21) ಕರ್ನಾಟಕದ ಹಾವೇರಿ ಮೂಲದವರು. ಅವರು ಕಳೆದ ನಾಲ್ಕು ವರ್ಷಗಳಿಂದ ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು.

ಅರ್ಖಿಟೆಕ್ಟೋರಾ ಬೆಕೆಟೋವಾ ಮೆಟ್ರೋ ನಿಲ್ದಾಣದ ಬಂಕರ್‌ನಿಂದ ದಿನಸಿ ವಸ್ತುಗಳನ್ನು ತರಲು ಹೊರಟ ನವೀನ್, ಖಾರ್ಕಿವ್‌ನ ಬೀದಿಯಲ್ಲಿ ಶೆಲ್ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸಾವನ್ನು ದೃಢಪಡಿಸಿದ್ದಾರೆ ಮತ್ತು ಟ್ವೀಟ್ ಮಾಡಿದ್ದಾರೆ. “ಗಹನವಾದ ದುಃಖದಿಂದ, ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾವು ಖಚಿತಪಡಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ.

ಮೃತದೇಹವನ್ನು ಖಾರ್ಕಿವ್ ನಗರದ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೃತ ನವೀನ್ ಸ್ನೇಹಿತರು ಆತನ ಕುಟುಂಬ ಸದಸ್ಯರಿಗೆ ಖಚಿತಪಡಿಸಿದ್ದಾರೆ.

RELATED TOPICS:
English summary :In Ukraine Karnataka Student death!

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...