Sat,Apr20,2024
ಕನ್ನಡ / English

ಚಾಮರಾಜನಗರದ ಗುಮ್ಮಕಲ್ಲು ಗುಡ್ಡದಲ್ಲಿ ಬಂಡೆ ಕುಸಿತ, 10ಕ್ಕೂ ಹೆಚ್ಚು ಸಾವಿನ ಶಂಕೆ! | ಜನತಾ ನ್ಯೂಸ್

04 Mar 2022
2080

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಗುರುವಾರ ಬಂಡೆ ಕುಸಿದಿದ್ದು, 10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಏಕಾಏಕಿ ಕಲ್ಲು ಕ್ವಾರಿಯಲ್ಲಿ ಬಂಡೆಗಳು ಕುಸಿದಿವೆ. ಸ್ಥಳದಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಟಿಪ್ಪರ್​ ಮೇಲೆ ಕುಸಿದ ಈ ಬಂಡೆಗಲ್ಲುಗಳು ಬಿದ್ದಿವೆ.

ಹೀಗಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾರ್ಮಿಕರು ಈ ಬಂಡೆಗಲ್ಲು ಅಡಿಯಲ್ಲೇ ಸಿಲುಕಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಆರು ಮಂದಿ ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದು, ಹಲವಾರು ಮಂದಿ ಕಾರ್ಮಿಕರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಿಳಿಕಲ್ಲು ಗಣಿಗಾರಿಕೆ ವೇಳೆ ಬಂಡೆಕಲ್ಲುಗಳಿರುವ ಗುಡ್ಡ ಕುಸಿತಗೊಂಡ ಹಿನ್ನಲೆ ಟಿಪ್ಪರ್, ಟ್ಯ್ರಾಕ್ಟರ್, ಹಿಟಾಚಿಗಳೆಲ್ಲವೂ ನಾಶವಾಗಿದ್ದು, ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED TOPICS:
English summary :Rock collapses in Chamarajanagar, more than 10 deaths

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...