Fri,Apr26,2024
ಕನ್ನಡ / English

ಮೀನು ಮಾರಾಟಗಾರನ ವಾಹನ ಅಡ್ಡಗಟ್ಟಿ, ತಲವಾರು ತೋರಿಸಿ 2 ಲಕ್ಷ ರೂ. ದೋಚಿ ಪರಾರಿ! | ಜನತಾ ನ್ಯೂಸ್

05 Mar 2022
3095

ಮಂಗಳೂರು : ಮೀನು ವ್ಯಾಪಾರಿಯೊಬ್ಬರ ಟೆಂಪೋ ಅಡ್ಡಗಟ್ಟಿ ತಲವಾರಿನಿಂದ ಕಡಿದು ಟೆಂಪೋದಲ್ಲಿದ್ದ ರೂ. 2 ಲಕ್ಷ ದರೋಡೆ ನಡೆಸಿರುವ ಘಟನೆ ರಾ.ಹೆ.66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ಸಂಭವಿಸಿದೆ.

ಉಳ್ಳಾಲದ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ಹಲ್ಲೆಗೊಳಗಾದವರು. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ಕೆಂಪು ಬಣ್ಣದ ಕಾರಿನಲ್ಲಿ ಬಂದ ತಂಡವೊಂದು, ಮುಸ್ತಾಫ ಅವರ ಟೆಂಪೋ ಹಿಂಬಾಲಿಸಿ ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ.

ಬಳಿಕ ನಿರಂತರ ಹಾರ್ನ್ ಹಾಕುವುದನ್ನು ಪ್ರಶ್ನಿಸಲು ಮುಸ್ತಾಫ ಅವರು ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ಇಳಿದು ತಲವಾರಿನಿಂದ ದಾಳಿ ನಡೆಸಿದ್ದಾರೆ. ಅಲ್ಲದೇ ಟೆಂಪೋದಲ್ಲಿಟ್ಟ 2 ಲಕ್ಷ ರೂ. ನಗದನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಕೈಯಿಂದ ತಲವಾರನ್ನು ತಡೆದಾಗ ಎರಡೂ ಕೈಗಳಿಗೂ ಗಾಯಗಳಾಗಿವೆ.

ಸ್ಕೂಟರ್​​​ನಲ್ಲಿ ರಸ್ತೆ ಮೇಲೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಗಾಯಾಳು ಮುಸ್ತಾಫ ಅವರನ್ನು ನೋಡಿ, ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED TOPICS:
English summary :2 lakhs robbed by fish vendor s vehicle in Mangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...