Fri,Apr26,2024
ಕನ್ನಡ / English

ನಡುರಸ್ತೆಯಲ್ಲೇ ಅಟ್ಟಾಡಿಸಿ ಮಚ್ಚಿನಿಂದ 23 ಕಡೆ ಮಚ್ಚಿನಿಂದ ಹೊಡೆದು ಕೊಲ್ಲಲು ಯ್ನತ್ನಿಸಿದ ಗಂಡ! | ಜನತಾ ನ್ಯೂಸ್

10 Mar 2022
3087

ಗದಗ : ನಡುರಸ್ತೆಯಲ್ಲೇ ಅಟ್ಟಾಡಿಸಿ 23ಕ್ಕೂ ಹೆಚ್ಚು ಬಾರಿ ಅಮಾನುಷವಾಗಿ ಮಚ್ಚಿನಿಂದ ಹೊಡೆದು ಕೊಲ್ಲಲು ಯ್ನತ್ನಿಸಿರುವ ದುರ್ಘಟನೆ ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್ ಗ್ರೌಂಡ್ ಬಳಿ ನಡೆದಿದೆ.

ಅಪೂರ್ವ ಶಿರೂರ(26) ಅಲಿಯಾಸ್​ ಅರ್ಫಾನ್ ಬಾನು ಹಲ್ಲೆಗೊಳಗಾದ ಮಹಿಳೆ. ಈಕೆಯ ಗಂಡ ಇಜಾಜ್ (38) ಆರೋಪಿ. ಹಿಂದೂ ಯುವತಿ ಅಪೂರ್ವಳನ್ನು ಪ್ರೀತಿಸಿ ಹುಬ್ಬಳ್ಳಿ ಕೋಲಪೆಟೆಯ ನಿವಾಸಿ ಮುಸ್ಲಿಂ ಧರ್ಮದ ಇಜಾಜ್ 4 ವರ್ಷದ ಹಿಂದೆ ಮದ್ವೆಯಾಗಿದ್ದ. ಮದ್ವೆಯಾದ ಬಳಿಕ ಅಪೂರ್ವಗೆ ಅರ್ಫಾನ್ ಬಾನು ಎಂಬ ಹೆಸರನ್ನೂ ಇಟ್ಟಿದ್ದ.

ಈ ಮೊದಲೇ ಮದುವೆಯಾಗಿದ್ದ ವಿಷಯ ತಿಳಿದು ಅಪೂರ್ವ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಳೆದ 4, 5 ತಿಂಗಳಿಂದ ಗಂಡನಿಂದ ದೂರವಾಗಿದ್ದಳು.

ಗುರುವಾರ ಬೆಳಗ್ಗೆ ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್ ಗ್ರೌಂಡ್​ನಲ್ಲಿ ದ್ವಿಚಕ್ರ ವಾಹನ ಚಾಲನೆಯ ಮಾಡುವುದನ್ನ ಕಲಿಯುತ್ತಿದ್ದಳು. ಅಲ್ಲಿಗೆ ಮಚ್ಚು ಹಿಡಿದು ಬಂದ ಇಜಾಜ್​, ಪತ್ನಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ಸ್ಥಳೀಯರು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭೀಕರ ಹಲ್ಲೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಗಂಡನಿಂದ ಮಾರಣಾಂತಿಕ ಹಲ್ಲೆಗೊಳಗಾದ ಅಪೂರ್ವ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

RELATED TOPICS:
English summary :Husband trying to kill wife by hitting in middle of road with knife in Gadag

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...