Fri,Apr26,2024
ಕನ್ನಡ / English

ನಿಶ್ಚಿತಾರ್ಥಕ್ಕೆ ಹೋಗೋ ವೇಳೆ ಟ್ರ್ಯಾಕ್ಟರ್ ಪಲ್ಟಿ, ನಾಲ್ವರ ದುರ್ಮರಣ, 10 ಕ್ಕೂ ಹೆಚ್ಚು ಜನರಿಗೆ ಗಾಯ‌ | ಜನತಾ ನ್ಯೂಸ್

11 Mar 2022
2355

ಕೊಪ್ಪಳ : ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗೋ ವೇಳೆ ಟ್ರ್ಯಾಕ್ಟರ್ ಪಲ್ಪಿಯಾಗಿ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿಯಲ್ಲಿ ನಡೆದಿದೆ.

ಮೃತರನ್ನು 55 ವರ್ಷದ ಯಮನೂರಪ್ಪ, 50 ವರ್ಷದ ಅಂಬಮ್ಮ, 40 ವರ್ಷದ ಶೇಶಪ್ಪ ಬಂಡಿ ಮತ್ತು 35 ವರ್ಷದ ಯಮನಪ್ಪ ಸಿಂಧನೂರು ಮೃತ ದುರ್ದೈವಿಗಳು.

25 ಜನರ ತಂಡ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯ‌ವಾಗಿದೆ. ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಸದ್ಯ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED TOPICS:
English summary :Tactor accident, 4 death, and injury to more than 10 people

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...