ಹಾಸ್ಟೆಲ್ ಊಟ ಸೇವಿಸಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು! | ಜನತಾ ನ್ಯೂಸ್
ಶಿವಮೊಗ್ಗ : ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ.
ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಗುಣಮುಖವಾಗಿ ವಿದ್ಯಾರ್ಥಿನಿಯಲಕ್ಕೆ ತೆರಳಿದ್ದರು.ಉಳಿದ 12 ವಿದ್ಯಾರ್ಥಿನಿಯರು ಅಶೋಕ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
RELATED TOPICS:
English summary :More than 25 students hospitalized after having lunch at hostel in Shivamogga