Sat,Apr27,2024
ಕನ್ನಡ / English

ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ | JANATA NEWS

16 Mar 2022
2390

ಮಂಗಳೂರು : ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್​​ಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ನೀಡಿದೆ.

ಮಂಗಳೂರು ಕೋರ್ಟ್, ಒಂದು ಸೆಕ್ಷನ್ ನಡಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದು ಮತ್ತೊಂದು ಸೆಕ್ಷನ್ ನಡಿ 5 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿ ಆದಿತ್ಯ 2020ರ ಜನವರಿ 20ರಂದು ಮಂಗಳೂರು ಏರ್ ಪೋರ್ಟ್ಗೆ ಬಾಂಬ್ ಇಟ್ಟಿದ್ದ. ಆ ಬಳಿಕ ಜನವರಿ 22ರಂದು ಬೆಂಗಳೂರಿನಲ್ಲಿ ಶರಣಾಗಿದ್ದ.

ಆದಿತ್ಯ ರಾವ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆತನಿಗೆ ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4ರ ಅನ್ವಯ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ, ದಂಡ ತೆರಲು ವಿಫಲವಾದಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ 1967ರ ಸೆಕ್ಷನ್ 16ರ ಅನ್ವಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ, ದಂಡ ತೆರಲು ವಿಫಲವಾದಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಜಿಲ್ಲಾ ನಾಲ್ಕನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ತೀರ್ಪು ವಿಧಿಸಿ ಆದೇಶಿಸಿದ್ದಾರೆ.

RELATED TOPICS:
English summary :Mangalore: Man sentenced to 20 years in jail for keeping bomb in airport

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...