Thu,Apr25,2024
ಕನ್ನಡ / English

ಕ್ಯಾನ್ಸರ್ ಪತ್ತೆಯಾಗಿದ್ದರಿಂದ ಮಹಿಳಾ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ | JANATA NEWS

16 Mar 2022
2941

ಮಂಗಳೂರು : ಮಂಗಳೂರು ನಗರದ ಪ್ರಸಿದ್ಧ ಜವಳಿ ಉದ್ಯಮಿ ಪಿ.ಕೆ. ದೂಜ ಪೂಜಾರಿ ಅವರ ಸೊಸೆ ಉದ್ಯಮಿ ಸುಮಾ ಸತೀಶ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸುಮಾ ಅವರಿಗೆ ಕ್ಯಾನ್ಸರ್ ಪತ್ತೆಯಾಗಿದ್ದು, ಇದರಿಂದ ನೊಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.. ಉದ್ಯಮಿ ಸುಮಾ ಸತೀಶ್ ಅವರು ಭೂಮಿಕ ಟೆಕ್ಸ್ ಟೈಲ್ಸ್‌​ನ ಮಾಲಕಿಯಾಗಿದ್ದರು. ನಗರದ ಖ್ಯಾತ ಬಟ್ಟೆ ಉದ್ಯಮಿ ಪಿ.ಕೆ. ದೂಜ ಪೂಜಾರಿ ಅವರ ಸೊಸೆಯಾಗಿದ್ದಾರೆ.

ನಗರದ ಮಣ್ಣಗುಡ್ಡೆಯ ಅಭಿಮಾನ್ ಪ್ಯಾಲೇಸ್​​ನ ಫ್ಲ್ಯಾಟ್​​ನಲ್ಲಿ ವಾಸವಿದ್ದ ಅವರು, ಫ್ಲ್ಯಾಟ್​​ನೊಳಗೆ ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೀರೆಯಿಂದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Woman entrepreneur commits suicide after being diagnosed with cancer

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...