Thu,Apr25,2024
ಕನ್ನಡ / English

ಕಾಲೇಜು ಸರಿ ಇಲ್ಲ, ಸರಿಯಾದ ಸ್ಟಾಫ್​ ಇಲ್ಲ, ಕ್ಲಾಸೂ ಇಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ! | JANATA NEWS

16 Mar 2022
2637

ಮಂಗಳೂರು : ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೊಟ್ಟಾರ ಬಳಿಯ ಪಿಜಿಯಲ್ಲಿ ನಡೆದಿದೆ.

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಭರತ್ ಭಾಸ್ಕರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಹೋಟೆಲ್ ಮ್ಯಾನೇಜ್​ಮೆಂಟ್ ಕೋರ್ಸ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ.

ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ. ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಗಳೂರಿನ ಕೊಟ್ಟಾರ ಬಳಿಯ ಪಿಜಿಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದ.

ನನ್ನ ಸಾವಿಗೆ ಈ ಕಾಲೇಜೇ ಕಾರಣ. ಇಲ್ಲಿಗೆ ಸೇರಿ ನನ್ನ ಒಂದೂವರೆ ವರ್ಷ ವ್ಯರ್ಥವಾಗಿದೆ. ಇಲ್ಲಿ ಕಾಲೇಜು ಸರಿ ಇಲ್ಲ, ಸರಿಯಾದ ಸ್ಟಾಫ್​ ಇಲ್ಲ, ಕ್ಲಾಸೂ ಇಲ್ಲ. ನಮ್ಮಿಂದ ಹಣ ತೆಗೆದುಕೊಂಡು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ಕಾಲೇಜೇ ಕಾರಣ, ನನ್ನಂತೆ ಬೇರೆ ವಿದ್ಯಾರ್ಥಿಗಳಿಗೆ ಮೋಸ ಆಗದಿರಲಿ ಎಂದು ಬಯಸುತ್ತೇನೆ ಎಂಬುದಾಗಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾಲೇಜು ಮಾಲೀಕ ಗಣೇಶ್ ರಾವ್, ಪ್ರಾಧ್ಯಾಪಕ ರಾಹುಲ್ ಮೇಲೆ ದೂರು ದಾಖಲಾಗಿದೆ. ಇಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ಮೆಸೇಜ್ ಮೂಲಕ ಡೆತ್ ನೋಟ್ ಕಳಿಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

RELATED TOPICS:
English summary :A student who committed suicide saying that college is not right, there is no proper staff, no class!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...