Thu,May02,2024
ಕನ್ನಡ / English

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್! | JANATA NEWS

16 Mar 2022
4312

ಗದಗ : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ನಿವಾಸಿಯಾದ ಅಜ್ಜುಗೌಡ ಪಾಟೀಲ್‌ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಮೃತ ಅಜ್ಜುಗೌಡ ಪಾಟೀಲ್, ಗದಗ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಕಾನ್​ಸ್ಟೆಬಲ್ ಅರ್ಜುನ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಇವರು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೇಳು ಪೇಜ್ ಡೆತ್ ನೋಟ್ ಬರೆದು ಸಾವಿಗೆ ಶರಣಾಗಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

RELATED TOPICS:
English summary :Police who wrote a Death Note and committed suicide!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...