Sat,Apr27,2024
ಕನ್ನಡ / English

ಪಾವಗಡದಲ್ಲಿ ಬಸ್ ಅಪಘಾತ, ಇಬ್ಬರು ವಿದ್ಯಾರ್ಥಿಗಳು ಸೇರಿ ಐವರು ದುರ್ಮರಣ, 43 ಜನರು ಗಾಯ | JANATA NEWS

19 Mar 2022
2387

ತುಮಕೂರು : ಪಾವಗಡದ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಸೇರಿ ಐವರು ದುರ್ಮರಣಕ್ಕೀಡಾಗಿದ್ದಾರೆ. 43 ಮಂದಿ ಗಾಯಗೊಂಡಿದ್ದಾರೆ.

ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ.

ಕಾಲೇಜು ವಿದ್ಯಾರ್ಥಿಗಳಾದ ಪೋತಗಾನಹಳ್ಳಿ ಅಮೂಲ್ಯ(20), ದಾದಾವಲಿ(20) ಹಾಗೂ ಸೂಲನಾಯಕನಹಳ್ಳಿಯ ಅಜಿತ್ ಕುಮಾರ್(22), ಬೆಸ್ತರಹಳ್ಳಿಯ ಮೆಕಾನಿಕ್ ಶಾನವಾಜ್ (18) ಹಾಗೂ ವೈ.ಎನ್.ಹೊಸಕೋಟೆಯ ಕಲ್ಯಾಣ್ ಕುಮಾರ್(22) ಮೃತಪಟ್ಟಿದ್ದಾರೆ‌. ನಾಲ್ವರು ಸ್ಥಳದಲ್ಲೇ ಮೃತಪಟ್ಟರು.

ಗಾಯಗೊಂಡವರ ಪೈಕಿ 17 ಮಂದಿ ತುಮಕೂರು ಆಸ್ಪತ್ರೆಯಲ್ಲಿ, ಮತ್ತೊಂದು ಆಸ್ಪತ್ರೆಯಲ್ಲಿ 47 ಮಂದಿ, ಇನ್ನು ಕೆಲವರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

RELATED TOPICS:
English summary :Bus collision in Pavagada, including two students 5people are dead, 43 injured

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...